ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್‌ಐಟಿ ಕರ್ನಾಟಕ) ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅದಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 23,2019ರಂದು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಜ್ಯೂನಿಯರ್ ರಿಸರ್ಚ್ ಫೆಲೋ |
| Organisation | ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (ಎನ್‌ಐಟಿ ಕರ್ನಾಟಕ) |
| Educational Qualification | ಎಂ.ಎಸ್ಸಿ |
| Job Location | ಸುರತ್ಕಲ್ (ಕರ್ನಾಟಕ) |
| Salary Scale | ತಿಂಗಳಿಗೆ 31,000/-ರೂ ಸ್ಟೈಫೆಂಡ್ |
| Application Start Date | September 16, 2019 |
| Application End Date | September 23, 2019 |
ಶೈಕ್ಷಣಿಕ ವಿದ್ಯಾರ್ಹತೆ :
ಎಂ.ಎಸ್ಸಿ ಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವೇತನದ ವಿವರ :
ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000/-ರೂ ಸ್ಟೈಫೆಂಡ್ ನೀಡಲಾಗುವುದು.
ಅರ್ಜಿ ಶುಲ್ಕ :
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ :
ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಸಂದರ್ಶನದ ವಿವರ :
ಸಂದರ್ಶನದ ದಿನಾಂಕ: 23.9.2019
ಸಂದರ್ಶನ ನಡೆಯುವ ಸ್ಥಳ:
ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (ಎನ್‌ಐಟಿ ಕರ್ನಾಟಕ),
ಸುರತ್ಕಲ್ ,
ದಕ್ಷಿಣ ಕನ್ನಡ -575025
ಅಭ್ಯರ್ಥಿಗಳು ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (ಎನ್‌ಐಟಿ ಕರ್ನಾಟಕ)ದ ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











