ಎನ್‌ಐಟಿ ನೇಮಕಾತಿ 2019: ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (ಎನ್‌ಐಟಿ ಕರ್ನಾಟಕ) ನೇಮಕಾತಿ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಮೇ 27,2019 ರೊಳಗೆ ಕಚೇರಿಯ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎನ್‌ಐಟಿಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಪ್ರಾಜೆಕ್ಟ್ ಅಸಿಸ್ಟೆಂಟ್
Organisation ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (ಎನ್‌ಐಟಿ ಕರ್ನಾಟಕ)
Educational Qualification ಎಂಇ / ಎಂ.ಟೆಕ್ / ಎಂಎಸ್ಸಿ
Job Location ದಕ್ಷಿಣ ಕನ್ನಡ (ಕರ್ನಾಟಕ)
Salary Scale ತಿಂಗಳಿಗೆ 25,000/-ರೂ
Application Start Date May 10, 2019
Application End Date May 27, 2019


ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಎಂಇ / ಎಂ.ಟೆಕ್ / ಎಂಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಎನ್‌ಐಟಿ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಎನ್‌ಐಟಿಯ ಅಧಿಕೃತ ವೆಬ್‌ಸೈಟ್‌ https://www.nitk.ac.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 27,2019 ರೊಳಗೆ ಅರ್ಜಿಯನ್ನು ಪೋಸ್ಟ್ ಮೂಲಕ ಕಳುಹಿಸಬಹುದು.

ಕಚೇರಿಯ ವಿಳಾಸ:
ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (ಎನ್‌ಐಟಿ ಕರ್ನಾಟಕ),
ಸುರತ್ಕಲ್,
ಪಿ.ಓ ಶ್ರೀನಿವಾಸನಗರ- 575025,
ದಕ್ಷಿಣ ಕನ್ನಡ ಜಿಲ್ಲೆ,
ಕರ್ನಾಟಕ.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
NIT Karnataka Recruitment 2019-20:Apply for Project Assistant vacancies. National Institute of Technology Karnataka (NIT Karnataka) invited applications from eligible and interested candidates to fill up Project Assistant Post through NIT Karnataka official notification 2019. Job seekers who are looking for a career in Dakshina Kannada – Karnataka Government can make use of this opportunity. Apply offline for these NIT Karnataka Project Assistant jobs before 27th May 2019. Official website of NIT Karnataka is www.nitk.ac.in Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X