NITK Recruitment 2021: ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್‌ಐಟಿಕೆ) ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 16,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಎನ್‌ಐಟಿಕೆ ಯಲ್ಲಿ ಉದ್ಯೋಗಾವಕಾಶ...ಮಾ.16ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್ ಮತ್ತು ಎಂ.ಇ/ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಮಾರ್ಚ್ 16,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಎನ್‌ಐಟಿ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಓದಿ.

For Quick Alerts
ALLOW NOTIFICATIONS  
For Daily Alerts

English summary
NITK recruitment 2021 notification has been released for junior research fellow post. Interested candidates can apply before March 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X