NITM Recruitment 2019: 4 ಡಾಟಾ ಎಂಟ್ರಿ ಆಪರೇಟರ್ ಮತ್ತು ಪ್ರಾಜೆಕ್ಟ್ ಟೆಕ್ನೀಷಿಯನ್ ಹುದ್ದೆಗಳ ನೇಮಕಾತಿ

ಐಸಿಎಂಆರ್‌ - ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ ಯು (ಎನ್‌ಐಟಿಎಂ) 4 ಡಾಟಾ ಎಂಟ್ರಿ ಆಪರೇಟರ್ ಮತ್ತು ಪ್ರಾಜೆಕ್ಟ್ ಟೆಕ್ನೀಷಿಯನ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 11ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎನ್‌ಐಟಿಎಂ ನೇಮಕಾತಿ: ಡಿಸೆಂಬರ್ 11ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

CRITERIA DETAILS
Name Of The Posts ಡಾಟಾ ಎಂಟ್ರಿ ಆಪರೇಟರ್ ಮತ್ತು ಪ್ರಾಜೆಕ್ಟ್ ಟೆಕ್ನೀಷಿಯನ್
Organisation ಐಸಿಎಂಆರ್‌ - ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ (ಎನ್‌ಐಟಿಎಂ)
Educational Qualification ಇಂಟರ್‌ಮೀಡಿಯೇಟ್ ಅಥವಾ ದ್ವಿತೀಯ ಪಿಯುಸಿ ,ಮೆಟ್ರಿಕ್ ಮತ್ತು ಬಿ.ಎಸ್ಸಿ
Job Location ಕರ್ನಾಟಕ
Salary Scale ಡಾಟಾ ಎಂಟ್ರಿ ಆಪರೇಟರ್ - ಬಿ-ತಿಂಗಳಿಗೆ 18,000/-ರೂ ಮತ್ತು ಪ್ರಾಜೆಕ್ಟ್ ಟೆಕ್ನೀಷಿಯನ್ -ತಿಂಗಳಿಗೆ 17,000/-ರೂ
Application Start Date November 28, 2019
Application End Date December 11, 2019

ಶೈಕ್ಷಣಿಕ ವಿದ್ಯಾರ್ಹತೆ:

ಇಂಟರ್‌ಮೀಡಿಯೇಟ್ ಅಥವಾ ದ್ವಿತೀಯ ಪಿಯುಸಿ ಮತ್ತು ಮೆಟ್ರಿಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು. ಬಿ.ಎಸ್ಸಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 28 ಮತ್ತು 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ವೇತನದ ವಿವರ:

ಡಾಟಾ ಎಂಟ್ರಿ ಆಪರೇಟರ್-ಬಿ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/-ರೂ ಮತ್ತು ಪ್ರಾಜೆಕ್ಟ್ ಟೆಕ್ನೀಷಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ದಿನಾಂಕ: ಡಿಸೆಂಬರ್ 11,2019

ಸಂದರ್ಶನ ನಡೆಯುವ ಸ್ಥಳ:
ಐಸಿಎಂಆರ್‌ - ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ (ಎನ್‌ಐಟಿಎಂ),
ನೆಹರು ನಗರ,
ಬೆಳಗಾವಿ,
ಕರ್ನಾಟಕ590010.

ಅಭ್ಯರ್ಥಿಗಳು ಎನ್‌ಐಟಿಎಂ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
NITM recruitment 2019 notification has been released on official website for the recruitment of 4 deo and project technician posts. Interested candidates can attend walk-in interview on 11th december 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+