ಎನ್‌ಐಟಿಎಂ ನೇಮಕಾತಿ 2019: ವಿವಿಧ ಹುದ್ದೆಗಳಿಗೆ ಜುಲೈ 25 ಮತ್ತು 26ರಂದು ನೇರ ಸಂದರ್ಶನ

ಐಸಿಎಂಆರ್‌ - ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ (ಎನ್‌ಐಟಿಎಂ) ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ವಾಕ್-ಇನ್ ಇಂಟರ್ವ್ಯೂ ನಡೆಸುತ್ತಿದೆ. ಎನ್‌ಐಟಿಎಂ ಸೈಂಟಿಸ್ಟ್ ಬಿ,ಸೀನಿಯರ್ ರಿಸರ್ಚ್ ಫೆಲೋ ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಜುಲೈ 25 ಮತ್ತು 26 ರಂದು ನಡೆಯುವ ವಾಕ್-ಇನ್ ಇಂಟರ್ವ್ಯೂನಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎನ್‌ಟಿಎಂ ಬೆಳಗಾವಿ ವಿವಿಧ ಹುದ್ದೆಗಳಿಗೆ ವಾಕ್-ಇನ್ ಇಂಟರ್ವ್ಯೂ ನಡೆಸುತ್ತಿದೆ ಆಸಕ್ತರು ಪಾಲ್ಗೊಳ್ಳಿ

CRITERIA DETAILS
Name Of The Posts ಸೈಂಟಿಸ್ಟ್ ಬಿ, ಪ್ರಾಜೆಕ್ಟ್ ಅಸಿಸ್ಟೆಂಟ್, ಡಾಟಾ ಎಂಟ್ರಿ ಆಪರೇಟರ್-ಬಿ,ಪ್ರಾಜೆಕ್ಟ್ ಟೆಕ್ನೀಶಿಯನ್
Organisation ಐಸಿಎಂಆರ್‌ - ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ (ಎನ್‌ಐಟಿಎಂ)
Educational Qualification ಸ್ನಾತಕೋತ್ತರ ಪದವಿ,ಪದವಿ,ಸ್ನಾತಕ ಪದವಿ, ಪಿಯುಸಿ/ಇಂಟರ್‌ಮೀಡಿಯೇಟ್,ಹತ್ತನೇ ತರಗತಿ/ಎಸ್‌ಎಸ್‌ಎಲ್‌ಸಿ/ಮೆಟ್ರಿಕ್
Job Location ಬೆಳಗಾವಿ (ಕರ್ನಾಟಕ)
Salary Scale ಸೈಂಟಿಸ್ಟ್ ಬಿ - ತಿಂಗಳಿಗೆ 48,000/-ರೂ,ಪ್ರಾಜೆಕ್ಟ್ ಅಸಿಸ್ಟೆಂಟ್ - ತಿಂಗಳಿಗೆ 31,000/-ರೂ,ಸೀನಿಯರ್ ಪ್ರಾಜೆಕ್ಟ್ ರಿಸರ್ಚ್ ಫೆಲೋ -ತಿಂಗಳಿಗೆ 28,000/-ರೂ,ಡಾಟಾ ಎಂಟ್ರಿ ಆಪರೇಟರ್ -ಬಿ - ತಿಂಗಳಿಗೆ 18,000/-ರೂ,ಪ್ರಾಜೆಕ್ಟ್ ಟೆಕ್ನೀಶಿಯನ್- II -ತಿಂಗಳಿಗೆ 17,000/-ರೂ,ಪ್ರಾಜೆಕ್ಟ್ ಟೆಕ್ನೀಶಿಯನ್- I - ತಿಂಗಳಿಗೆ 16,000/-ರೂ ಮತ್ತು ಪ್ರಾಜೆಕ್ಟ್ ಟೆಕ್ನೀಶಿಯನ್- III -ತಿಂಗಳಿಗೆ 25,000/-ರೂ
Application Start Date July 22, 2019
Application End Date July 25, 2019


ಶೈಕ್ಷಣಿಕ ವಿದ್ಯಾರ್ಹತೆ:

ಸೈಂಟಿಸ್ಟ್ ಬಿ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಪದವಿ, ಸೀನಿಯರ್ ಪ್ರಾಜೆಕ್ಟ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಸ್ನಾತಕ ಪದವಿ, ಡಾಟಾ ಎಂಟ್ರಿ ಆಪರೇಟರ್ -ಬಿ ಮತ್ತು ಪ್ರಾಜೆಕ್ಟ್ ಟೆಕ್ನೀಶಿಯನ್- III ಹುದ್ದೆಗಳಿಗೆ ಪಿಯುಸಿ/ಇಂಟರ್‌ಮೀಡಿಯೇಟ್,ಪ್ರಾಜೆಕ್ಟ್ ಟೆಕ್ನೀಶಿಯನ್ ಹುದ್ದೆಗಳಿಗೆ ಹತ್ತನೇ ತರಗತಿ/ಎಸ್‌ಎಸ್‌ಎಲ್‌ಸಿ/ಮೆಟ್ರಿಕ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಕೇಳಲಾಗಿರುವ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ವಯೋಮಿತಿಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ವೇತನದ ವಿವರ:

ಸೈಂಟಿಸ್ಟ್ ಬಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 48,000/-ರೂ,ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ - ತಿಂಗಳಿಗೆ 31,000/-ರೂ,ಸೀನಿಯರ್ ಪ್ರಾಜೆಕ್ಟ್ ರಿಸರ್ಚ್ ಫೆಲೋ ಹುದ್ದೆಗಳಿಗೆ ತಿಂಗಳಿಗೆ 28,000/-ರೂ,ಡಾಟಾ ಎಂಟ್ರಿ ಆಪರೇಟರ್ -ಬಿ ಹುದ್ದೆಗಳಿಗೆ ತಿಂಗಳಿಗೆ 18,000/-ರೂ,ಪ್ರಾಜೆಕ್ಟ್ ಟೆಕ್ನೀಶಿಯನ್- II ಹುದ್ದೆಗಳಿಗೆ ತಿಂಗಳಿಗೆ 17,000/-ರೂ,ಪ್ರಾಜೆಕ್ಟ್ ಟೆಕ್ನೀಶಿಯನ್- I ಹುದ್ದೆಗಳಿಗೆ ತಿಂಗಳಿಗೆ 16,000/-ರೂ ಮತ್ತು ಪ್ರಾಜೆಕ್ಟ್ ಟೆಕ್ನೀಶಿಯನ್- III ಹುದ್ದೆಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಜುಲೈ 25 ಮತ್ತು 26 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಮತ್ತಷ್ಟು ಮಾಹಿತಿಯನ್ನು ಅಧಿಕೃತ ವೆಬ್‌ಸೈಟ್‌ನಿಂದ ಪಡೆಯಬಹುದು.

ಸಂದರ್ಶನ ನಡೆಯುವ ಸ್ಥಳ:
ಐಸಿಎಂಆರ್‌ - ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ (ಎನ್‌ಐಟಿಎಂ),
ನೆಹರು ನಗರ,ಬೆಳಗಾವಿ -590010

ಅಭ್ಯರ್ಥಿಗಳು ಎನ್‌ಐಟಿಎಂ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ

ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
NITM recruitment 2019 notification has been released on official website for the recruitment of 9 scientist B, PA and SRF posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+