ಎನ್‌ಐಯುಎಂ ನೇಮಕಾತಿ : 41 ಪ್ರೊಫೆಸರ್ , ರೀಡರ್ ಮತ್ತು ಲೆಕ್ಚರರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್ ನೇಮಕಾತಿ 41 ಪ್ರೊಫೆಸರ್ , ರೀಡರ್ ಮತ್ತು ಲೆಕ್ಚರರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿದ ನಂತರ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿದ್ದಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ನಂತರ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಛೇರಿಯ ವಿಳಾಸಕ್ಕೆ ಏಪ್ರಿಲ್ 22,2019ರೊಳಗೆ ಕಳುಹಿಸಬಹುದು.

ಎನ್‌ಐಯುಎಂ ನೇಮಕಾತಿ  41 ವಿವಿಧ  ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಪ್ರೊಫೇಸರ್,ರೀಡರ್ & ಲೆಕ್ಚರರ್
Organisation ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್
Educational Qualification ಮೆಟ್ರಿಕ್ಯುಲೇಶನ್ /12 ನೇ ತರಗತಿ / ಸ್ನಾತಕೋತ್ತರ ಪದವಿ /ಎಂಡಿ /ಎಂಎಸ್ / ಪದವಿ / ಫಾರ್ಮಸಿಯಲ್ಲಿ ಡಿಪ್ಲೋಮಾ
Job Location ಬೆಂಗಳೂರು (ಕರ್ನಾಟಕ)
Salary Scale 18,000/- ರಿಂದ 2,15,900/-ರೂ
Application Start Date March 22, 2019
Application End Date April 22, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಮೆಟ್ರಿಕ್ಯುಲೇಶನ್ /12 ನೇ ತರಗತಿ / ಸ್ನಾತಕೋತ್ತರ ಪದವಿ /ಎಂಡಿ /ಎಂಎಸ್ / ಪದವಿ / ಫಾರ್ಮಸಿಯಲ್ಲಿ ಡಿಪ್ಲೋಮಾ ಅನ್ನು ಮಾನ್ಯತೆ ಪಡೆದ ಸಂಸ್ಥೆ / ಬೋರ್ಡ್ ನಿಂದ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಅರ್ಜಿದಾರರು ಗರಿಷ್ಟ 55 ವರ್ಷ ವಯೋಮಿತಿಯೊಳಗಿನವರಾಗಿರಬೇಕು ಮತ್ತು ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯನ್ನು ತಿಳಿಸಲಾಗಿರುತ್ತದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 18,000/- ರಿಂದ 2,15,900/-ರೂ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ / ಓಬಿಸಿ ಅಭ್ಯರ್ಥಿಗಳಿಗೆ 2000/- ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ 1400/- ರೂ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://nium.in/ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 22,2019 ರೊಳಗೆ ಕಳುಹಿಸಬಹುದು. ಅರ್ಜಿಯನ್ನು ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿಯ ವಿಳಾಸ:

ದಿ ಡೈರೆಕ್ಟರ್,
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್, ಕೊಟ್ಟಿಗೆ ಪಾಳ್ಯ,
ಮಾಗಡಿ ಮೈನ್ ರೋಡ್, ಬೆಂಗಳೂರು 560091

ಈ ಹುದ್ದೆಗಳ ಬಗೆಗಿನ ಇನ್ನಷ್ಟು ಮಾಹಿತಿಗಾಗಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NIUM recruitment notification has been released on official website for the recruitment of professor and reader posts.Interested candidates can apply for these posts through offline before 22nd april 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+