NIUM Recruitment 2019: 4 ಪ್ರೊಫೆಸರ್ ಮತ್ತು ರೀಡರ್ ಹುದ್ದೆಗಳಿಗೆ ನೇರ-ಸಂದರ್ಶನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್ 4 ಪ್ರೊಫೇಸರ್ & ರೀಡರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 9,2019ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಗಾಗಿ ಮುಂದೆ ಓದಿ.

ಎನ್‌ಐಯುಎಂ ಪ್ರೊಫೆಸರ್ ಮತ್ತು ರೀಡರ್ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಪ್ರೊಫೇಸರ್ & ರೀಡರ್
Organisation ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್
Educational Qualification ಪೋಸ್ಟ್ ಗ್ರಾಜುಯೇಟ್ ಪದವಿ ಮತ್ತು ಎಂ.ಎಸ್ಸಿ.
Job Location ಬೆಂಗಳೂರು (ಕರ್ನಾಟಕ)
Salary Scale ಪ್ರೊಫೆಸರ್-ತಿಂಗಳಿಗೆ 75,000/-ರೂ, ರೀಡರ್ - ತಿಂಗಳಿಗೆ 65,000/-ರೂ ಮತ್ತು ಅನಾಲಿಟಿಕಲ್ ಕೆಮಿಸ್ಟ್ -ತಿಂಗಳಿಗೆ 25,000/-ರೂ
Application Start Date September 30, 2019
Application End Date October 9, 2019

ಶೈಕ್ಷಣಿಕ ವಿದ್ಯಾರ್ಹತೆ:

ಪೋಸ್ಟ್ ಗ್ರಾಜುಯೇಟ್ ಪದವಿ ಮತ್ತು ಎಂ.ಎಸ್ಸಿ. ಅನ್ನು ಮಾನ್ಯತೆ ಪಡೆದ ಸಂಸ್ಥೆ / ಬೋರ್ಡ್ ನಿಂದ ಉತ್ತೀರ್ಣರಾದ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಪ್ರೊಫೆಸರ್ ಹುದ್ದೆಗಳಿಗೆ ಗರಿಷ್ಟ 55 ವರ್ಷ, ರೀಡರ್ ಹುದ್ದೆಗಳಿಗೆ ಗರಿಷ್ಟ 50 ವರ್ಷ ಮತ್ತು ಅನಾಲಿಟಿಕಲ್ ಕೆಮಿಸ್ಟ್ ಹುದ್ದೆಗಳಿಗೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವೇತನದ ವಿವರ:

ಪ್ರೊಫೆಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 75,000/-ರೂ, ರೀಡರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 65,000/-ರೂ ಮತ್ತು ಅನಾಲಿಟಿಕಲ್ ಕೆಮಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನದ ವಿವರ :

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 9,2019ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಅಧಿಕೃತ ವೆಬ್‌ಸೈಟ್: http://nium.in/

ಈ ಹುದ್ದೆಗಳ ಬಗೆಗಿನ ಇನ್ನಷ್ಟು ಮಾಹಿತಿಗಾಗಿ ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
NIUM recruitment notification has been released on official website for the recruitment of 4 professor and reader posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+