NIUM Recruitment 2019: 8 ಲೆಕ್ಚರರ್ ಮತ್ತು ಕ್ಲಿನಿಕಲ್ ರಿಜಿಸ್ಟ್ರಾರ್ ಹುದ್ದೆಗಳಿಗೆ ನೇರ-ಸಂದರ್ಶನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್ 8 ಲೆಕ್ಚರರ್ ಮತ್ತು ಕ್ಲಿನಿಕಲ್ ರಿಜಿಸ್ಟ್ರಾರ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 20,2019ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಎನ್‌ಐಯುಎಂ ನಲ್ಲಿ 8 ಲೆಕ್ಚರರ್ ಮತ್ತು ಕ್ಲಿನಿಕಲ್ ರಿಜಿಸ್ಟ್ರಾರ್ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಲೆಕ್ಚರರ್ ಮತ್ತು ಕ್ಲಿನಿಕಲ್ ರಿಜಿಸ್ಟ್ರಾರ್
Organisation ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್
Educational Qualification ಪೋಸ್ಟ್ ಗ್ರಾಜುಯೇಟ್ ಪದವಿ ಮತ್ತು ಪದವಿ
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 40,000/-ರೂ
Application Start Date December 12, 2019
Application End Date December 20, 2019

ಶೈಕ್ಷಣಿಕ ವಿದ್ಯಾರ್ಹತೆ:

ಪೋಸ್ಟ್ ಗ್ರಾಜುಯೇಟ್ ಪದವಿ ಮತ್ತು ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್ ನಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಲೆಕ್ಚರರ್ ಮತ್ತು ಕ್ಲಿನಿಕಲ್ ರಿಜಿಸ್ಟ್ರಾರ್ ಹುದ್ದೆಗಳಿಗೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವೇತನದ ವಿವರ:

ಲೆಕ್ಚರರ್ ಮತ್ತು ಕ್ಲಿನಿಕಲ್ ರಿಜಿಸ್ಟ್ರಾರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 20,2019ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಅಭ್ಯರ್ಥಿಗಳು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್‌ನ ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NIUM recruitment notification has been released on official website for the recruitment of 8 lecturer and clinical registrar posts. Interested candidates can attend walk-in interview on 20th December 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+