NIUM: ವಿವಿಧ 7 ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್ 7 ಪ್ರಾಧ್ಯಾಪಕ,ಪ್ರೂಫ್ ರೀಡರ್,ಉಪನ್ಯಾಸಕರು, ಕ್ಲಿನಿಕಲ್ ರಿಜಿಸ್ಟ್ರಾರ್ ಮತ್ತು ಆರ್‌ಎಂಓ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಜನವರಿ 17,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಎನ್‌ಐಯುಎಂ ನಲ್ಲಿ 7 ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಪ್ರಾಧ್ಯಾಪಕ,ಪ್ರೂಫ್ ರೀಡರ್,ಉಪನ್ಯಾಸಕರು, ಕ್ಲಿನಿಕಲ್ ರಿಜಿಸ್ಟ್ರಾರ್ ಮತ್ತು ಆರ್‌ಎಂಓ
Organisation ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್
Educational Qualification ಸ್ನಾತಕೋತ್ತರ ಪದವಿ,ಪಿಜಿ ಪದವಿ,ಪದವಿ
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 40,000/-ರಿಂದ 75,000/-ರೂ
Application Start Date January 13, 2020
Application End Date January 17, 2020

ಶೈಕ್ಷಣಿಕ ವಿದ್ಯಾರ್ಹತೆ:

ಸ್ನಾತಕೋತ್ತರ ಪದವಿ, ಪಿಜಿ ಪದವಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 40, 50 ಮತ್ತು 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ವೇತನದ ವಿವರ:

ಪ್ರಾಧ್ಯಾಪಕ,ಪ್ರೂಫ್ ರೀಡರ್,ಉಪನ್ಯಾಸಕರು, ಕ್ಲಿನಿಕಲ್ ರಿಜಿಸ್ಟ್ರಾರ್ ಮತ್ತು ಆರ್‌ಎಂಓ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರಿಂದ 75,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ದಿನಾಂಕ ಮತ್ತು ಸಮಯ: ಜನವರಿ 17,2020ರಂದು ಬೆಳಗ್ಗೆ 10:30

ಸಂದರ್ಶನ ನಡೆಯುವ ಸ್ಥಳ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್,
ಕೊಟ್ಟಿಗೆಪಾಳ್ಯ,
ಮಾಗಡಿ ಮುಖ್ಯ ರಸ್ತೆ,
ಬೆಂಗಳೂರು-560091.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್‌ನ ಅಧಿಕೃತ ವೆಬ್‌ಸೈಟ್‌: http://nium.in/

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
NIUM recruitment 2020 notification has been released on official website for the recruitment of 7 various posts. Interested candidates can attend walk-in interview on 17th January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+