NIVEDI Recruitment 2022 : ಪ್ರಾಜೆಕ್ಟ್ ಅಸೋಸಿಯೇಟ್ ಮತ್ತು ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾ.ಕೃ.ಅ.ಪ ರಾಷ್ಟ್ರೀಯ ಪಶುರೋಗ ಸೋಂಕುಶಾಸ್ತ್ರ ಮತ್ತು ಮಾಹಿತಿ ವಿಜ್ಞಾನ ಸಂಸ್ಥೆಯಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್ ಮತ್ತು ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

 

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 3,2022ರೊಳಗೆ ಅರ್ಜಿಯನ್ನು ಹಾಕಬಹುದು.

ರಾಷ್ಟ್ರೀಯ ಪಶುರೋಗ ಸೋಂಕುಶಾಸ್ತ್ರ ಮತ್ತು ಮಾಹಿತಿ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಭಾ.ಕೃ.ಅ.ಪ ರಾಷ್ಟ್ರೀಯ ಪಶುರೋಗ ಸೋಂಕುಶಾಸ್ತ್ರ ಮತ್ತು ಮಾಹಿತಿ ವಿಜ್ಞಾನ ಸಂಸ್ಥೆ ನೇಮಕಾತಿಯ ಪ್ರಾಜೆಕ್ಟ್ ಅಸೋಸಿಯೇಟ್ ಮತ್ತು ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಪದವಿ, ಎಂ.ಇ/ಎಂ.ಟೆಕ್, ಸ್ನಾತಕೋತ್ತರ ಪದವಿ ಮತ್ತು ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಭಾ.ಕೃ.ಅ.ಪ ರಾಷ್ಟ್ರೀಯ ಪಶುರೋಗ ಸೋಂಕುಶಾಸ್ತ್ರ ಮತ್ತು ಮಾಹಿತಿ ವಿಜ್ಞಾನ ಸಂಸ್ಥೆ ನೇಮಕಾತಿಯ ಪ್ರಾಜೆಕ್ಟ್ ಅಸೋಸಿಯೇಟ್ ಮತ್ತು ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಟ 30 ರಿಂದ 35 ವರ್ಷ ವಯೋಮಿತಿಯೊಳಗಿನವರಾಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

 

ವೇತನ:

ಭಾ.ಕೃ.ಅ.ಪ ರಾಷ್ಟ್ರೀಯ ಪಶುರೋಗ ಸೋಂಕುಶಾಸ್ತ್ರ ಮತ್ತು ಮಾಹಿತಿ ವಿಜ್ಞಾನ ಸಂಸ್ಥೆ ನೇಮಕಾತಿಯ ಪ್ರಾಜೆಕ್ಟ್ ಅಸೋಸಿಯೇಟ್ ಮತ್ತು ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/- 35,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ರಾಷ್ಟ್ರೀಯ ಪಶುರೋಗ ಸೋಂಕುಶಾಸ್ತ್ರ ಮತ್ತು ಮಾಹಿತಿ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗಾವಕಾಶ

ಆಯ್ಕೆ ಪ್ರಕ್ರಿಯೆ :

ಭಾ.ಕೃ.ಅ.ಪ ರಾಷ್ಟ್ರೀಯ ಪಶುರೋಗ ಸೋಂಕುಶಾಸ್ತ್ರ ಮತ್ತು ಮಾಹಿತಿ ವಿಜ್ಞಾನ ಸಂಸ್ಥೆ ನೇಮಕಾತಿಯ ಪ್ರಾಜೆಕ್ಟ್ ಅಸೋಸಿಯೇಟ್ ಮತ್ತು ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಭಾ.ಕೃ.ಅ.ಪ ರಾಷ್ಟ್ರೀಯ ಪಶುರೋಗ ಸೋಂಕುಶಾಸ್ತ್ರ ಮತ್ತು ಮಾಹಿತಿ ವಿಜ್ಞಾನ ಸಂಸ್ಥೆ ನೇಮಕಾತಿಯ ಪ್ರಾಜೆಕ್ಟ್ ಅಸೋಸಿಯೇಟ್ ಮತ್ತು ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಕೆ :

ಭಾ.ಕೃ.ಅ.ಪ ರಾಷ್ಟ್ರೀಯ ಪಶುರೋಗ ಸೋಂಕುಶಾಸ್ತ್ರ ಮತ್ತು ಮಾಹಿತಿ ವಿಜ್ಞಾನ ಸಂಸ್ಥೆ ನೇಮಕಾತಿಯ ಪ್ರಾಜೆಕ್ಟ್ ಅಸೋಸಿಯೇಟ್ ಮತ್ತು ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://nivedi.res.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜೂನ್ 24 ರಿಂದ ಜುಲೈ 3,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಸಂದರ್ಶನ ನಡೆಯುವ ಸ್ಥಳ:
ICAR-National Institute of Veterinary Epidemiology and Disease Informatics, Yelahanka, Bengaluru-560064.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
NIVEDI recruitment 2022 notification has been released for project associate, SRF office assistant posts. Interested candidates can apply before july 3.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X