NIVEDI Recruitment 2022 : ಯಂಗ್ ಪ್ರೊಫೆಷನಲ್-I ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾ.ಕೃ.ಅ.ಪ ರಾಷ್ಟ್ರೀಯ ಪಶುರೋಗ ಸೋಂಕುಶಾಸ್ತ್ರ ಮತ್ತು ಮಾಹಿತಿ ವಿಜ್ಞಾನ ಸಂಸ್ಥೆಯಲ್ಲಿ 25 ಯಂಗ್ ಪ್ರೊಫೆಷನಲ್-I ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜೂನ್ 1 ರಿಂದ 3,2022ರ ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ರಾಷ್ಟ್ರೀಯ ಪಶುರೋಗ ಸೋಂಕುಶಾಸ್ತ್ರ ಮತ್ತು ಮಾಹಿತಿ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಭಾ.ಕೃ.ಅ.ಪ ರಾಷ್ಟ್ರೀಯ ಪಶುರೋಗ ಸೋಂಕುಶಾಸ್ತ್ರ ಮತ್ತು ಮಾಹಿತಿ ವಿಜ್ಞಾನ ಸಂಸ್ಥೆ ನೇಮಕಾತಿಯ ಯಂಗ್ ಪ್ರೊಫೆಷನಲ್-I ಹುದ್ದೆಗಳಿಗೆ ಬಿ.ಎಸ್ಸಿ, ಪದವಿ, ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಭಾ.ಕೃ.ಅ.ಪ ರಾಷ್ಟ್ರೀಯ ಪಶುರೋಗ ಸೋಂಕುಶಾಸ್ತ್ರ ಮತ್ತು ಮಾಹಿತಿ ವಿಜ್ಞಾನ ಸಂಸ್ಥೆ ನೇಮಕಾತಿಯ ಯಂಗ್ ಪ್ರೊಫೆಷನಲ್-I ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನದಲ್ಲಿ ಪಾಲ್ಗೊಳ್ಳಲು ಬಯಸುವ ಅಭ್ಯರ್ಥಿಗಳು ಮೇ 24,2022ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನವರಾಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಭಾ.ಕೃ.ಅ.ಪ ರಾಷ್ಟ್ರೀಯ ಪಶುರೋಗ ಸೋಂಕುಶಾಸ್ತ್ರ ಮತ್ತು ಮಾಹಿತಿ ವಿಜ್ಞಾನ ಸಂಸ್ಥೆ ನೇಮಕಾತಿಯ ಯಂಗ್ ಪ್ರೊಫೆಷನಲ್-I ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ರಾಷ್ಟ್ರೀಯ ಪಶುರೋಗ ಸೋಂಕುಶಾಸ್ತ್ರ ಮತ್ತು ಮಾಹಿತಿ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗಾವಕಾಶ

ಆಯ್ಕೆ ಪ್ರಕ್ರಿಯೆ :

ಭಾ.ಕೃ.ಅ.ಪ ರಾಷ್ಟ್ರೀಯ ಪಶುರೋಗ ಸೋಂಕುಶಾಸ್ತ್ರ ಮತ್ತು ಮಾಹಿತಿ ವಿಜ್ಞಾನ ಸಂಸ್ಥೆ ನೇಮಕಾತಿಯ ಯಂಗ್ ಪ್ರೊಫೆಷನಲ್-I ಹುದ್ದೆಗಳಿಗೆ
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಭಾ.ಕೃ.ಅ.ಪ ರಾಷ್ಟ್ರೀಯ ಪಶುರೋಗ ಸೋಂಕುಶಾಸ್ತ್ರ ಮತ್ತು ಮಾಹಿತಿ ವಿಜ್ಞಾನ ಸಂಸ್ಥೆ ನೇಮಕಾತಿಯ ಯಂಗ್ ಪ್ರೊಫೆಷನಲ್-I ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನ ವಿವರ :

ಭಾ.ಕೃ.ಅ.ಪ ರಾಷ್ಟ್ರೀಯ ಪಶುರೋಗ ಸೋಂಕುಶಾಸ್ತ್ರ ಮತ್ತು ಮಾಹಿತಿ ವಿಜ್ಞಾನ ಸಂಸ್ಥೆ ನೇಮಕಾತಿಯ ಯಂಗ್ ಪ್ರೊಫೆಷನಲ್-I ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜೂನ್ 1 ರಿಂದ 3,2022ರ ವರೆಗೆ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
NIVEDI recruitment 2022 notification has been released for 25 young professional-I posts. Interested candidates can attend walk in interview.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+