NLC India Ltd Recruitment 2021 : 56 ಇಂಡಸ್ಟ್ರಿಯಲ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ ಇಂಡಿಯಾ ಲಿಮಿಟೆಡ್ (NLC ಇಂಡಿಯಾ ಲಿಮಿಟೆಡ್) ಐವತ್ತಾರು (56) ಇಂಡಸ್ಟ್ರಿಯಲ್ ಟ್ರೈನಿ (ಹಣಕಾಸು) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಎನ್‌ಎಲ್‌ಸಿ ಇಂಡಿಯಾ ಲಿಮಿಟೆಡ್ ನಲ್ಲಿ  ೫೬ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಹಾಕಬಹುದಾಗಿದ್ದು, ಅರ್ಜಿ ಪ್ರಕ್ರಿಯೆಯು ನವೆಂಬರ್ 1,2021 ರಿಂದ ಪ್ರಾರಂಭವಾಗಿ ನವೆಂಬರ್ 22,2021 ರ ಸಂಜೆ 5 ಗಂಟೆಗೆ ಕೊನೆಗೊಳ್ಳಲಿದೆ.

ಎನ್‌ಎಲ್‌ಸಿ ಇಂಡಸ್ಟ್ರಿಯಲ್ ಟ್ರೈನಿ ನೇಮಕಾತಿ 2021 ವಿದ್ಯಾರ್ಹತೆ :

ಎನ್‌ಎಲ್‌ಸಿ ಇಂಡಸ್ಟ್ರಿಯಲ್ ಟ್ರೈನಿ ನೇಮಕಾತಿ 2021 ವಿದ್ಯಾರ್ಹತೆ :

ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ ಇಂಡಿಯಾ ಲಿಮಿಟೆಡ್ (NLC ಇಂಡಿಯಾ ಲಿಮಿಟೆಡ್) ನೇಮಕಾತಿಯ ಇಂಡಸ್ಟ್ರಿಯಲ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ 2020 ಮತ್ತು 21ನೇ ಸಾಲಿನಲ್ಲಿ ಐಸಿಎಸಿ ನಡೆಸುವ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ನ ಮಧ್ಯಂತರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಐಸಿಎಐ ನಡೆಸುವ ವೆಚ್ಚ ಮತ್ತು ನಿರ್ವಹಣಾ ಅಕೌಂಟೆಂಟ್ (ಸಿಎಂಎ) ನ ಮಧ್ಯಂತರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಎನ್‌ಎಲ್‌ಸಿ ಇಂಡಸ್ಟ್ರಿಯಲ್ ಟ್ರೈನಿ ನೇಮಕಾತಿ 2021 ವಯೋಮಿತಿ :

ಎನ್‌ಎಲ್‌ಸಿ ಇಂಡಸ್ಟ್ರಿಯಲ್ ಟ್ರೈನಿ ನೇಮಕಾತಿ 2021 ವಯೋಮಿತಿ :

ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ ಇಂಡಿಯಾ ಲಿಮಿಟೆಡ್ (NLC ಇಂಡಿಯಾ ಲಿಮಿಟೆಡ್) ನೇಮಕಾತಿಯ ಇಂಡಸ್ಟ್ರಿಯಲ್ ಟ್ರೈನಿ ಖಾಲಿ ಹುದ್ದೆಗಳ ವಿವರ ಇಲ್ಲಿದೆ.

ಎನ್‌ಎಲ್‌ಸಿ ಇಂಡಸ್ಟ್ರಿಯಲ್ ಟ್ರೈನಿ ನೇಮಕಾತಿ 2021 ವಯೋಮಿತಿ :

ಎನ್‌ಎಲ್‌ಸಿ ಇಂಡಸ್ಟ್ರಿಯಲ್ ಟ್ರೈನಿ ನೇಮಕಾತಿ 2021 ವಯೋಮಿತಿ :

ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ ಇಂಡಿಯಾ ಲಿಮಿಟೆಡ್ (NLC ಇಂಡಿಯಾ ಲಿಮಿಟೆಡ್) ನೇಮಕಾತಿಯ ಇಂಡಸ್ಟ್ರಿಯಲ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು ಗರಿಷ್ಟ 28 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ ಗರಿಷ್ಟ 31 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗರಿಷ್ಟ 33 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಎನ್‌ಎಲ್‌ಸಿ ಇಂಡಸ್ಟ್ರಿಯಲ್ ಟ್ರೈನಿ ನೇಮಕಾತಿ 2021 ವೇತನ :

ಎನ್‌ಎಲ್‌ಸಿ ಇಂಡಸ್ಟ್ರಿಯಲ್ ಟ್ರೈನಿ ನೇಮಕಾತಿ 2021 ವೇತನ :

ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ ಇಂಡಿಯಾ ಲಿಮಿಟೆಡ್ (NLC ಇಂಡಿಯಾ ಲಿಮಿಟೆಡ್) ನೇಮಕಾತಿಯ ಇಂಡಸ್ಟ್ರಿಯಲ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ತದನಂತರ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000/-ರೂಗಳ ಸ್ಟೈಫೆಂಡ್ ನೀಡಲಾಗುವುದು ಎಂದು ಅಧಿಸೂಚನೆ 2021ರಲ್ಲಿ ತಿಳಿಸಲಾಗಿದೆ.

ಎನ್‌ಎಲ್‌ಸಿ ಇಂಡಸ್ಟ್ರಿಯಲ್ ಟ್ರೈನಿ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಎನ್‌ಎಲ್‌ಸಿ ಇಂಡಸ್ಟ್ರಿಯಲ್ ಟ್ರೈನಿ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ ಇಂಡಿಯಾ ಲಿಮಿಟೆಡ್ (NLC ಇಂಡಿಯಾ ಲಿಮಿಟೆಡ್) ನೇಮಕಾತಿಯ ಇಂಡಸ್ಟ್ರಿಯಲ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಸಿಎ/ಸಿಎಂಎ ಮಧ್ಯಂತರ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ 2021 ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಎನ್‌ಎಲ್‌ಸಿ ಇಂಡಸ್ಟ್ರಿಯಲ್ ಟ್ರೈನಿ ನೇಮಕಾತಿ 2021 ಅರ್ಜಿ ಶುಲ್ಕ :

ಎನ್‌ಎಲ್‌ಸಿ ಇಂಡಸ್ಟ್ರಿಯಲ್ ಟ್ರೈನಿ ನೇಮಕಾತಿ 2021 ಅರ್ಜಿ ಶುಲ್ಕ :

ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ ಇಂಡಿಯಾ ಲಿಮಿಟೆಡ್ (NLC ಇಂಡಿಯಾ ಲಿಮಿಟೆಡ್) ನೇಮಕಾತಿಯ ಇಂಡಸ್ಟ್ರಿಯಲ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ಅಧಿಸೂಚನೆಯನ್ನು ಓದಬಹುದು.

ಎನ್‌ಎಲ್‌ಸಿ ಇಂಡಸ್ಟ್ರಿಯಲ್ ಟ್ರೈನಿ ನೇಮಕಾತಿ 2021 ಅರ್ಜಿ ಸಲ್ಲಿಕೆ :

ಎನ್‌ಎಲ್‌ಸಿ ಇಂಡಸ್ಟ್ರಿಯಲ್ ಟ್ರೈನಿ ನೇಮಕಾತಿ 2021 ಅರ್ಜಿ ಸಲ್ಲಿಕೆ :

ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ ಇಂಡಿಯಾ ಲಿಮಿಟೆಡ್ (NLC ಇಂಡಿಯಾ ಲಿಮಿಟೆಡ್) ನೇಮಕಾತಿಯ ಇಂಡಸ್ಟ್ರಿಯಲ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.nlcindia.in/new_website/index.htm ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 1,2021ರ ಬೆಳಿಗ್ಗೆ 10 ರಿಂದ ನವೆಂಬರ್ 22,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
NLC india limited recruitment 2021 notification has been released for 56 industrial trainee posts. Interested candidates can apply through online before November 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+