ಎನ್‌ಎಲ್‌ಸಿ: 150 ಗ್ರ್ಯಾಜುಯೇಟ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳ ನೇಮಕಾತಿ

ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ (ಎನ್‌ಎಲ್‌ಸಿ) ನಲ್ಲಿ 150 ಗ್ರ್ಯಾಜುಯೇಟ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ (ಎನ್‌ಎಲ್‌ಸಿ) ನಲ್ಲಿ ಖಾಲಿ ಇರುವ ಗ್ರ್ಯಾಜುಯೇಟ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳ ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 150 ಗ್ರ್ಯಾಜುಯೇಟ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿ ನಿಗದಿತ ದಿನಾಂಕ 27 ಜನವರಿ 2018 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಎನ್‌ಎಲ್‌ಸಿ ಟ್ರೈನಿ ಹುದ್ದೆಗಳ ನೇಮಕಾತಿ

ಹುದ್ದೆಗಳು: 150
ಹುದ್ದೆ ಎಲ್ಲಿ?: ಭಾರತದಾದ್ಯಂತ
ವೇತನ ಶ್ರೇಣಿ: ರೂ.20600 ರಿಂದ 46500/-
ವಯೋಮಿತಿ: 01.01.2018ಕ್ಕೆ ಅನ್ವಯವಾಗುಂತೆ 30 ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಎನ್‌ಎಲ್‌ಸಿ ಟ್ರೈನಿ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ

ಗ್ರ್ಯಾಜುಯೇಟ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಡಿಗ್ರಿಯಲ್ಲಿ ಇಂಜಿನಿಯರಿಂಗ್ ನಲ್ಲಿ ಶೇ. 60 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಇನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶೇ 55 ರಷ್ಟು ಅಂಗಳೊಂದಿಗೆ ತೇರ್ಗಡೆಯಾಗಿರಬೇಕು.

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶವಿದೆ.

ಆಯ್ಕೆ ವಿಧಾನ

ಗೇಟ್ ಫಲಿತಾಂಶ ಆಧರಿಸಿ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ತಯಾರು ಮಾಡಿ ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ:06-01-2018
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:27-01-2018

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NLC(Neyveli Lignite Corporation Limited) recruitment 2018 notification has been released on official website for the recruitment of 150 (one hundred and fifty) vacancies for Graduate Executive Trainee.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+