ನೈವೇಲಿ ಲಿಗ್‌ನೈಟ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ 7 ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 13,2022 ರಿಂದ ಜುಲೈ 23,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

NLC ನೇಮಕಾತಿ 2022 ವಿದ್ಯಾರ್ಹತೆ :
ನೈವೇಲಿ ಲಿಗ್‌ನೈಟ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
NLC ನೇಮಕಾತಿ 2022 ವಯೋಮಿತಿ :
ನೈವೇಲಿ ಲಿಗ್‌ನೈಟ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 60 ರಿಂದ 64 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
NLC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ನೈವೇಲಿ ಲಿಗ್‌ನೈಟ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಶಾರ್ಟ್ ಲೀಸ್ಟ್ ಮಾಡಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

NLC ನೇಮಕಾತಿ 2022 ವೇತನ :
ನೈವೇಲಿ ಲಿಗ್‌ನೈಟ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/- ರಿಂದ 30,000/-ರೂಗಳ ವರೆಗೆ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
NLC ನೇಮಕಾತಿ 2022 ಅರ್ಜಿ ಶುಲ್ಕ :
ನೈವೇಲಿ ಲಿಗ್‌ನೈಟ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
NLC ನೇಮಕಾತಿ 2022 ಅರ್ಜಿ ಸಲ್ಲಿಕೆ :
ನೈವೇಲಿ ಲಿಗ್‌ನೈಟ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://nlcindia.com/ ಗೆ ಭೇಟಿ ನೀಡಿ.
ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜುಲೈ 13,2022 ರಿಂದ ಜುಲೈ 23,2022ರೊಳಗೆ ಕಚೇರಿಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
Chief General Manager (HR), NLC India Limited, Corporate Office, Block-01, Neyveli - 607801 (Tamilnadu)


Click it and Unblock the Notifications











