NLC Recruitment 2022 : 85 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನೈವೇಲಿ ಲಿಗ್‌ನೈಟ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ 85 ಫಿಟ್ಟರ್, ಇಲೆಕ್ಟ್ರೀಶಿಯನ್, ವೆಲ್ಡರ್, ಮೆಡಿಕಲ್ ಲ್ಯಾಬ್ ಟೆಕ್ನೀಶಿಯನ್ ಪ್ಯಾಥಾಲಜಿ ಮತ್ತು ಮೆಡಿಕಲ್ ಲ್ಯಾಬ್ ಟೆಕ್ನೀಶಿಯನ್ ರೇಡಿಯಾಲಜಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಜುಲೈ 20,2022 ರಿಂದ ಜುಲೈ 29,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ನೈವೇಲಿ ಲಿಗ್‌ನೈಟ್ ಕಾರ್ಪೋರೇಶನ್ ಲಿಮಿಟೆಡ್  ನಲ್ಲಿ ಉದ್ಯೋಗಾವಕಾಶ...ಜು.29ರೊಳಗೆ ಅರ್ಜಿ ಹಾಕಿ

NLC ನೇಮಕಾತಿ 2022 ವಿದ್ಯಾರ್ಹತೆ :

ನೈವೇಲಿ ಲಿಗ್‌ನೈಟ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಫಿಟ್ಟರ್, ಇಲೆಕ್ಟ್ರೀಶಿಯನ್, ವೆಲ್ಡರ್, ಮೆಡಿಕಲ್ ಲ್ಯಾಬ್ ಟೆಕ್ನೀಶಿಯನ್ ಪ್ಯಾಥಾಲಜಿ ಮತ್ತು ಮೆಡಿಕಲ್ ಲ್ಯಾಬ್ ಟೆಕ್ನೀಶಿಯನ್ ರೇಡಿಯಾಲಜಿ ಹುದ್ದೆಗಳಿಗೆ 10ನೇ ತರಗತಿ ಮತ್ತು 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

NLC ನೇಮಕಾತಿ 2022 ವಯೋಮಿತಿ :

ನೈವೇಲಿ ಲಿಗ್‌ನೈಟ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಫಿಟ್ಟರ್, ಇಲೆಕ್ಟ್ರೀಶಿಯನ್, ವೆಲ್ಡರ್, ಮೆಡಿಕಲ್ ಲ್ಯಾಬ್ ಟೆಕ್ನೀಶಿಯನ್ ಪ್ಯಾಥಾಲಜಿ ಮತ್ತು ಮೆಡಿಕಲ್ ಲ್ಯಾಬ್ ಟೆಕ್ನೀಶಿಯನ್ ರೇಡಿಯಾಲಜಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜೂನ್ 1,2022ರ ಅನ್ವಯ ಕನಿಷ್ಟ 14 ವರ್ಷ ಪೂರೈಸಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NLC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನೈವೇಲಿ ಲಿಗ್‌ನೈಟ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಫಿಟ್ಟರ್, ಇಲೆಕ್ಟ್ರೀಶಿಯನ್, ವೆಲ್ಡರ್, ಮೆಡಿಕಲ್ ಲ್ಯಾಬ್ ಟೆಕ್ನೀಶಿಯನ್ ಪ್ಯಾಥಾಲಜಿ ಮತ್ತು ಮೆಡಿಕಲ್ ಲ್ಯಾಬ್ ಟೆಕ್ನೀಶಿಯನ್ ರೇಡಿಯಾಲಜಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಶಾರ್ಟ್ ಲೀಸ್ಟ್ ಮಾಡಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ನೈವೇಲಿ ಲಿಗ್‌ನೈಟ್ ಕಾರ್ಪೋರೇಶನ್ ಲಿಮಿಟೆಡ್  ನಲ್ಲಿ ಉದ್ಯೋಗಾವಕಾಶ...ಜು.29ರೊಳಗೆ ಅರ್ಜಿ ಹಾಕಿ

NLC ನೇಮಕಾತಿ 2022 ವೇತನ :

ನೈವೇಲಿ ಲಿಗ್‌ನೈಟ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಫಿಟ್ಟರ್, ಇಲೆಕ್ಟ್ರೀಶಿಯನ್, ವೆಲ್ಡರ್, ಮೆಡಿಕಲ್ ಲ್ಯಾಬ್ ಟೆಕ್ನೀಶಿಯನ್ ಪ್ಯಾಥಾಲಜಿ ಮತ್ತು ಮೆಡಿಕಲ್ ಲ್ಯಾಬ್ ಟೆಕ್ನೀಶಿಯನ್ ರೇಡಿಯಾಲಜಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,766/- ರಿಂದ 10,019/-ರೂಗಳ ವರೆಗೆ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

NLC ನೇಮಕಾತಿ 2022 ಅರ್ಜಿ ಶುಲ್ಕ :

ನೈವೇಲಿ ಲಿಗ್‌ನೈಟ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಫಿಟ್ಟರ್, ಇಲೆಕ್ಟ್ರೀಶಿಯನ್, ವೆಲ್ಡರ್, ಮೆಡಿಕಲ್ ಲ್ಯಾಬ್ ಟೆಕ್ನೀಶಿಯನ್ ಪ್ಯಾಥಾಲಜಿ ಮತ್ತು ಮೆಡಿಕಲ್ ಲ್ಯಾಬ್ ಟೆಕ್ನೀಶಿಯನ್ ರೇಡಿಯಾಲಜಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

NLC ನೇಮಕಾತಿ 2022 ಅರ್ಜಿ ಸಲ್ಲಿಕೆ :

ನೈವೇಲಿ ಲಿಗ್‌ನೈಟ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಫಿಟ್ಟರ್, ಇಲೆಕ್ಟ್ರೀಶಿಯನ್, ವೆಲ್ಡರ್, ಮೆಡಿಕಲ್ ಲ್ಯಾಬ್ ಟೆಕ್ನೀಶಿಯನ್ ಪ್ಯಾಥಾಲಜಿ ಮತ್ತು ಮೆಡಿಕಲ್ ಲ್ಯಾಬ್ ಟೆಕ್ನೀಶಿಯನ್ ರೇಡಿಯಾಲಜಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://nlcindia.com/ ಗೆ ಭೇಟಿ ನೀಡಿ.
ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜುಲೈ 20,2022 ರಿಂದ ಜುಲೈ 29,2022ರೊಳಗೆ ಅರ್ಜಿಯನ್ನು ಹಾಕಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ಅನ್ನು ಕಚೇರಿಗೆ ಆಗಸ್ಟ್ 3,2022ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Deputy General Manager, Central for learning and Development, NLC India Institute, Circle- 20, Neyveli - 607803, Tamilnadu

ಅಭ್ಯರ್ಥಿಗಳು ಬಿಇಎಲ್ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Neyveli lignite corporation limited (NLC) recruitment 2022 notification has been released for 85 various posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+