ನೇವ್ಯೆಲಿ ಲಿಗ್ನೈಟ್ ಕಾರ್ಪೋರೇಶನ್ ನೇಮಕಾತಿ... ಅಪ್ರೇಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ

ನೇವ್ಯೆಲಿ ಲಿಗ್ನೈಟ್ ಕಾರ್ಪೋರೇಶನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಪ್ರೇಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 4 ಕೊನೆಯ ದಿನಾಂಕ.

 

ದಕ್ಷಿಣ ಸೆಂಟ್ರಲ್ ರೈಲ್ವೇಯಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿದಕ್ಷಿಣ ಸೆಂಟ್ರಲ್ ರೈಲ್ವೇಯಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ

ನೇವ್ಯೆಲಿ ಲಿಗ್ನೈಟ್ ಕಾರ್ಪೋರೇಶನ್ ನೇಮಕಾತಿ...   ಅಪ್ರೇಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ

ನೇವ್ಯೆಲಿ ಲಿಗ್ನೈಟ್ ಕಾರ್ಪೋರೇಶನ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಅಪ್ರೇಂಟಿಸ್ ಹುದ್ದೆ
ಸಂಸ್ಥೆ ನೇವ್ಯೆಲಿ ಲಿಗ್ನೈಟ್ ಕಾರ್ಪೋರೇಶನ್
ಸ್ಥಳ ಭಾರತ
ವಿದ್ಯಾರ್ಹತೆ 10 ನೇ ತರಗತಿ ಅಥವಾ 12ನೇ ತರಗತಿ ಅಥವಾ ಡಿಪ್ಲೋಮಾ
ಕೌಶಲ್ಯ ಟೆಕ್ನಿಕಲ್ ಸ್ಕಿಲ್
ಇಂಡಸ್ಟ್ರಿ ಕೋಲ್
ವೇತನ ಶ್ರೇಣಿ 3542 ರಿಂದ 8530
ಅನುಭವ ತಿಳಿಸಿಲ್ಲ
ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ ಜೂನ್ 25, 2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜುಲೈ 4, 2018

ಅರ್ಜಿ ಸಲ್ಲಿಕೆ ಹೇಗೆ:

ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿ... ಪ್ರೊಬಷನರಿ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ನೇವ್ಯೆಲಿ ಲಿಗ್ನೈಟ್ ಕಾರ್ಪೋರೇಶನ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3:ಪರದೆ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ. ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 4: ಸಂಬಂಧಪಟ್ಟ ಲಿಂಕ್ ಮೇಲೆ ಕ್ಲಿಕ್ ಮಾಡಿ. ಜೂನ್ ೨೫ರ ನಂತರ ಈ ಲಿಂಕ್ ತೆರೆದುಕೊಳ್ಳುತ್ತದೆ
  • ಸ್ಟೆಪ್ 5: ಲಿಂಕ್ ಕ್ಲಿಕ್ ಮಾಡಿದ ಬಳಿಕ ಸ್ಕ್ರೀನ್ ಮೇಲೆ ಅರ್ಜಿ ತೆರೆದುಕೊಳ್ಳುತ್ತದೆ
  • ಸ್ಟೆಪ್ 6: ಅರ್ಜಿ ಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಇಂಡಿಯನ್ ಏರ್‌ಫೋರ್ಸ್ ನೇಮಕಾತಿ ... ಏರ್‌ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ

For Quick Alerts
ALLOW NOTIFICATIONS  
For Daily Alerts

English summary
Neyveli Lignite Corporation Limited (NLC) has released an employment notification calling out aspirants to apply for the post of Apprentice. Those interested can check out the eligibility, salary scale, how to apply and the complete details of the government job here. Selected candidates can earn up to INR 8530. The last date to apply for the government job is July 4, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X