NMDC Limited Recruitment 2021: 304 ವರ್ಕ್‌ಮೆನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಮಿನರಲ್ ಡೆವಲಪ್ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ 304 ವರ್ಕ್‌ಮೆನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಮಾರ್ಚ್ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಎನ್‌ಎಂಡಿಸಿಯಲ್ಲಿ 304 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಐಟಿಐ, ಮೆಟ್ರಿಕ್, ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಏಪ್ರಿಲ್ 15,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ,ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,100/- ರಿಂದ 35,040/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ವಿವಿಧ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 150/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಚಲನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಅಂಗವಿಕಲ/ಮಾಜಿಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.nmdc.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಏಪ್ರಿಲ್ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
NMDC limited recruitment 2021 notification has been released for 304 workmen posts. Interested candidates can apply before March 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+