NMDC LTD Recruitment 2022 : 130 ಟ್ರೇಡ್‌ ಅಪ್ರೆಂಟಿಸ್ ಹುದ್ದೆಗಳಿಗೆ ನೇರ ಸಂದರ್ಶನ

ನ್ಯಾಷನಲ್ ಮಿನರಲ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ 130 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 25 ರಿಂದ ಆಗಸ್ಟ್ 30,2022 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ನ್ಯಾಷನಲ್ ಮಿನರಲ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

NMDC LTD ನೇಮಕಾತಿ 2022 ವಿದ್ಯಾರ್ಹತೆ :

ನ್ಯಾಷನಲ್ ಮಿನರಲ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಐಟಿಐ, ಬಿ.ಎಸ್ಸಿ, 10ನೇ ತರಗತಿ ಮತ್ತು ಹನ್ನೆರಡನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

NMDC LTD ನೇಮಕಾತಿ 2022 ವಯೋಮಿತಿ :

ನ್ಯಾಷನಲ್ ಮಿನರಲ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NMDC LTD ನೇಮಕಾತಿ 2022 ವೇತನ :

ನ್ಯಾಷನಲ್ ಮಿನರಲ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ನ್ಯಾಷನಲ್ ಮಿನರಲ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

NMDC LTD ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನ್ಯಾಷನಲ್ ಮಿನರಲ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

NMDC LTD ನೇಮಕಾತಿ 2022 ಸಂದರ್ಶನ :

ನ್ಯಾಷನಲ್ ಮಿನರಲ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://nmdc.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆಗಸ್ಟ್ 25 ರಿಂದ ಆಗಸ್ಟ್ 30,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ :

Training Institute, BIOM, Bacheli Complex, Bacheli, Chhattisgarh.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
National mineral development corporation limited recruitment 2022 notification has been released for 130 trade apprentice posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+