ಎನ್‌ಎಂಡಿಸಿ: 169 ಹುದ್ದೆಗಳ ನೇಮಕಾತಿ

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದೋಣಿಮಲೈನ ರಾಷ್ಟ್ರೀಯ ಖನಿಜ ನಿಗಮ (ಎನ್‌ಎಂಡಿಸಿ ) ನಲ್ಲಿ ಒಟ್ಟು 169 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಆನ್ಲೈನ್ ಮತ್ತು ಆಫ್ ಲೈನ್ ವಿಧಾನದಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ರಾಷ್ಟ್ರೀಯ ಖನಿಜ ನಿಗಮ (ಎನ್ಎಂಡಿಸಿ ) ದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದೋಣಿಮಲೈನ ರಾಷ್ಟ್ರೀಯ ಖನಿಜ ನಿಗಮ (ಎನ್‌ಎಂಡಿಸಿ ) ನಲ್ಲಿ ಒಟ್ಟು 169 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಆನ್ಲೈನ್ ಮತ್ತು ಆಫ್ ಲೈನ್ ವಿಧಾನದಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಎನ್ಎಂಡಿಸಿ ನೇಮಕಾತಿ

ಎನ್ಎಂಡಿಸಿ ನೇಮಕಾತಿ

ಎನ್ಎಂಡಿಸಿ ಲಿಮಿಟೆಡ್ ನಲ್ಲಿ ಒಟ್ಟು 169 ಹುದ್ದೆಗಳು ಖಾಲಿ ಇದ್ದು, ಐಟಿಐ, ಡಿಪ್ಲೋಮ, ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಫೆ. 19 ಕೊನೆಯ ದಿನವಾಗಿದೆ.

 ಹುದ್ದೆಗಳ ವಿವರ

ಹುದ್ದೆಗಳ ವಿವರ

ಸಹಾಯಕ ನಿರ್ವಾಹಕ, ಎಚ್ ಇ ಎಂ, ಎಲೆಕ್ಟ್ರಿಷಿಯನ್ , ಎಚ್ ಇ ಎಂ ಆಪರೇಟರ್ ಮತ್ತು ಕ್ಯೂಸಿಎ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.

ವೇತನ ಶ್ರೇಣಿ

ವೇತನ ಶ್ರೇಣಿ

ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಎರಡು ಹಂತಗಳಲ್ಲಿ ಸ್ಟೈಪೆಂಡ್ ನೀಡಲಾಗುವುದು. ತರಬೇತಿಯ ನಂತರ ನಿಗದಿಪಡಿಸಿದ ವೇತನ ನೀಡಲಾಗುವುದು.

ಅರ್ಜಿ ಸಲ್ಲಿಕೆ

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್ಲೈನ್ ಮತ್ತು ಆಫ್ ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು ಅಧಿಸೂಚನೆ ಜೊತೆಯಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ಅರ್ಜಿ ಭರ್ತಿ ಮಾಡಿ ನಿಗದಿತ ದಿನಾಂಕದೊಳಗೆ ಕಚೇರಿ ವಿಳಾಸಕ್ಕೆ ತಲುಪಿಸತಕ್ಕದ್ದು.
ಆಯ್ಕೆ ವಿಧಾನ

ಆಯ್ಕೆ ವಿಧಾನ

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-02-2018

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 09674524077

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

More News  

For Quick Alerts
ALLOW NOTIFICATIONS  
For Daily Alerts

English summary
NMDC is now inviting applications from suitable persons for the various posts for Donimalai Iron Ore Mine, Donimalai Township-583118, Dist. Bellary, Karnataka.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+