ಎನ್‌ಎಂಪಿಟಿ ನೇಮಕಾತಿ ಅಕೌಂಟ್ಸ್ ಆಫೀಸರ್ ಮತ್ತು ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (ಎನ್‌ಎಂಪಿಟಿ) ಅಕೌಂಟ್ಸ್ ಆಫೀಸರ್ ಮತ್ತು ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್‌ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್‌ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 7,2019 ರೊಳಗೆ ಪೋಸ್ಟ್ ಮೂಲಕ ಕಳುಹಿಸಬಹುದು.

 ಎನ್‌ಎಂಪಿಟಿ ನೇಮಕಾತಿ ಆಫೀಸರ್ ಮತ್ತು ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಅಕೌಂಟ್ಸ್ ಆಫೀಸರ್ ಮತ್ತು ಅಸಿಸ್ಟೆಂಟ್ ಇಂಜಿನಿಯರ್
Organisation ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್
Educational Qualification ಸಿಎ /ಐಸಿಡಬ್ಲ್ಯೂಎ, ಇಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ
Job Location ಮಂಗಳೂರು (ಕರ್ನಾಟಕ)
Salary Scale ಅಕೌಂಟ್ಸ್ ಆಫೀಸರ್ - 20,600/- ರಿಂದ 46,500/-ರೂ ಮತ್ತು ಅಸಿಸ್ಟೆಂಟ್ ಇಂಜಿನಿಯರ್ (ಇಲೆಕ್ಟ್ರಿಕಲ್) - 16,400/-ರಿಂದ 40,500/-ರೂ
Application Start Date March 16, 2019
Application End Date May 7, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಸಿಎ / ಐಸಿಡಬ್ಲ್ಯೂಎ ಮತ್ತು ಇಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ 30 ಮತ್ತು 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಅಕೌಂಟ್ಸ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 20,600/- ರಿಂದ 46,500/-ರೂ ಮತ್ತು ಅಸಿಸ್ಟೆಂಟ್ ಇಂಜಿನಿಯರ್ (ಇಲೆಕ್ಟ್ರಿಕಲ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 16,400/-ರಿಂದ 40,500/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್‌ನ ಅಧಿಕೃತ ವೆಬ್‌ಸೈಟ್‌ http://newmangaloreport.gov.in:8080/#!/ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್‌ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 7,2019 ರೊಳಗೆ ಪೋಸ್ಟ್ ಮೂಲಕ ಕಳುಹಿಸಬಹುದು.

ಕಚೇರಿಯ ವಿಳಾಸ:
ದಿ ಸೆಕ್ರೆಟರಿ,
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್,
ಪಣಂಬೂರ್-575010,
ಕರ್ನಾಟಕ

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NMPT Recruitment 2019-20:Apply Offline for 03 Accounts Officer & Assistant Engineer vacancies. New Mangalore Port Trust (NMPT) invited applications from eligible and interested candidates to fill up Accounts Officer & Assistant Engineer posts, through NMPT official notification 2019. Job seekers who are looking for career in Mangalore (Karnataka) Government can make use of this opportunity. Apply offline for these NMPT Accounts Officer & Assistant Engineer jobs before 07th May 2019. Official website of NMPT is www.newmangaloreport.gov.in Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+