ಉತ್ತರ ರೈಲ್ವೇ ಯಲ್ಲಿ 2600 ಟ್ರ್ಯಾಕ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉತ್ತರ ರೈಲ್ವೇ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಟ್ರ್ಯಾಕ್‌ಮ್ಯಾನ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

By Nishmitha Bekal

ಉತ್ತರ ರೈಲ್ವೇ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಟ್ರ್ಯಾಕ್‌ಮ್ಯಾನ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 15, 2018 ಕೊನೆಯ ದಿನಾಂಕ.

ಉತ್ತರ ರೈಲ್ವೇ ಯಲ್ಲಿ 2600 ಟ್ರ್ಯಾಕ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

<strong>Also Read: ಇಆರ್ ಡಿಓನಲ್ಲಿ 13,634 ಹುದ್ದೆಗಳಿಗೆ ಅರ್ಜಿ ಆಹ್ವಾನ</strong>Also Read: ಇಆರ್ ಡಿಓನಲ್ಲಿ 13,634 ಹುದ್ದೆಗಳಿಗೆ ಅರ್ಜಿ ಆಹ್ವಾನ

ಉತ್ತರ ರೈಲ್ವೇ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಟ್ರ್ಯಾಕ್‌ಮ್ಯಾನ್
Organisation ಉತ್ತರ ರೈಲ್ವೇ
Educational Qualification ತಿಳಿಸಿಲ್ಲ
Skills Required ಟೆಕ್ನಿಕಲ್
Industry ರೈಲ್ವೇಸ್
Application Start Date September 13, 2018
Application End Date October 15, 2018

<strong>Also Read: ಬಿಎಸ್ಎಫ್ ನಲ್ಲಿ ಅರ್ಜಿ ಆಹ್ವಾನಿಸಿದ್ದು, ಈ ಸರ್ಕಾರಿ ಹುದ್ದೆಗೆ ಈಗಲೇ ತಯಾರಿ ನಡೆಸಿ</strong>Also Read: ಬಿಎಸ್ಎಫ್ ನಲ್ಲಿ ಅರ್ಜಿ ಆಹ್ವಾನಿಸಿದ್ದು, ಈ ಸರ್ಕಾರಿ ಹುದ್ದೆಗೆ ಈಗಲೇ ತಯಾರಿ ನಡೆಸಿ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ಹೋಮ್‌ ಪೇಜ್‌ನಲ್ಲಿ ಇರುವ News & Recruitment Info ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

Recruitment Info ಸೆಲೆಕ್ಟ್ ಮಾಡಿ

ಸ್ಟೆಪ್ 4
 

ಸ್ಟೆಪ್ 4

 ನೋಟಿಫಿಕೇಶನ್ ಪೇಜ್ ತೆರೆದುಕೊಳ್ಳುತ್ತದೆ

ಸ್ಟೆಪ್ 5

ಸ್ಟೆಪ್ 5

Download Link ಕ್ಲಿಕ್ ಮಾಡಿ Notice No. Particulars of Post/Vacancy Grade/scale Last Date Download Link e/emc-5/policy/re engagement/2016 ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

ಸ್ಕ್ರೀನ್ ಮೇಲೆ ಹುದ್ದೆಯ ಡೀಟೆಲ್ ಜಾಹೀರಾತು ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 7

ಸ್ಟೆಪ್ 7

ಇನ್ನು ನಿಮ್ಮ ಅರ್ಜಿಯನ್ನ ಆಫ್‌ಲೈನ್ ಮೂಲಕ ಸೆಂಡ್ ಮಾಡಿ

ಅರ್ಜಿ ಕಳುಹಿಸಬೇಕಾಗಿರುವ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Divisional Personnel Officer Moradabad,
Uttar Pradesh.

For Quick Alerts
ALLOW NOTIFICATIONS  
For Daily Alerts

English summary
Northern Railway has released an employment notification calling out aspirants to apply for the post of Trackman. Those interested can check out the eligibility, salary scale, how to apply and the complete details of the government job here. Selected candidates can earn up to industry standards. The last date to apply for the government job is Oct 15, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X