ಉತ್ತರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 1325ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅರ್ಜಿಗಳನ್ನು ಆನ್ ಲೈನ್ ಮೂಲಕ ಜನವರಿ 31,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
CRITERIA | DETAILS |
Name Of The Posts | ಅಪ್ರೆಂಟಿಸ್ |
Organisation | ಉತ್ತರ ರೈಲ್ವೆ |
Educational Qualification | ಐಟಿಐ ಅಥವಾ ಸಮಾನ ವಿದ್ಯಾರ್ಹತೆ |
Application Start Date | December 31, 2018 |
ಈ ಹುದ್ದೆಗಳಿಗೆ ಬೇಕಾದ ಅರ್ಹತೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಐಟಿಐ ಅಥವಾ ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಅವರ ವಿದ್ಯಾರ್ಹತೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ:
ಸ್ಟೆಪ್ 1:ಮೊದಲು ಅಧಿಕೃತ ವೆಬ್ ಸೈಟ್ http://www.rrncr.org/ ಗೆ ಹೋಗಿ
ಸ್ಟೆಪ್ 2:ನಂತರ "Engagement of 1092 apprentices (Shortfall slots of the notification No.RRC/NR 03/2017/Apprentice Act) under the Apprentices Act 1961 over Northern Railway" ಅಧಿಸೂಚನೆ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3:ನಂತರ ಅಲ್ಲಿ ಕೇಳಲಾಗಿರುವ ವಿದ್ಯಾರ್ಹತೆ ಮತ್ತು ವಯೋಮಿತಿ ಬಗೆಗೆ ಓದಿಕೊಳ್ಳಿ
ಸ್ಟೆಪ್ 4:ತದನಂತರ ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 5:ಅರ್ಜಿ ಭರ್ತಿ ಮಾಡಿದ ನಂತರ submit button ಮೇಲೆ ಕ್ಲಿಕ್ ಮಾಡಿ
ಈ ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ