ಉತ್ತರ ರೈಲ್ವೆ ನೇಮಕಾತಿ 33 ಮೆಡಿಕಲ್ ಮತ್ತು ಸಿವಿಲ್ ಇಂಜಿನಿಯರಿಂಗ್ ಡಿಪಾರ್ಟ್ಮೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉತ್ತರ ರೈಲ್ವೆ ನೇಮಕಾತಿ 33 ಮೆಡಿಕಲ್ ಮತ್ತು ಸಿವಿಲ್ ಇಂಜಿನಿಯರಿಂಗ್ ಡಿಪಾರ್ಟ್ಮೆಂಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಅಗ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 6,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಉತ್ತರ ರೈಲ್ವೆ  ಇಲಾಖೆ  33 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

CRITERIA DETAILS
Name Of The Posts ಮೆಡಿಕಲ್ ಮತ್ತು ಸಿವಿಲ್ ಇಂಜಿನಿಯರಿಂಗ್ ಡಿಪಾರ್ಟ್ಮೆಂಟ್ ಹುದ್ದೆಗಳು
Organisation ಉತ್ತರ ರೈಲ್ವೆ ಇಲಾಖೆ
Educational Qualification ಅಧಿಸೂಚನೆಯಲ್ಲಿ ತಿಳಿಸಲಾಗಿದೆ
Job Location ನವದೆಹಲಿ
Application End Date May 6, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಕೇಳಲಾಗಿರು ವಿದ್ಯಾರ್ಹತೆಯ ವಿವರವನ್ನು ತಿಳಿಯಲು ಅಭ್ಯರ್ಥಿಗಳು ಅಧಿಸೂಚನೆಯನ್ನ ಓದಬಹುದು.

ವಯೋಮಿತಿ:

ಮಾರ್ಚ್ 4,2019 ರ ಅನ್ವಯ ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳ ಬಗೆಗೆ ತಿಳಿಯಲು ಮೊದಲು ಅಧಿಕೃತ ವೆಬ್‌ಸೈಟ್‌ https://nr.indianrailways.gov.in/ ಗೆ ಹೋಗಿ. ಅಲ್ಲಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಿ.ನಂತರ ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಂತೆ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 6,2019 ರೊಳಗೆ ಕಳುಹಿಸಬಹುದು.

ಕಚೇರಿಯ ವಿಳಾಸ:
ಉತ್ತರ ರೈಲ್ವೆ,
ಪ್ರಮುಖ ಕಚೇರಿ,
ಬರೋಡ ಹೌಸ್,
ನವದೆಹಲಿ

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Northern Railway recruitment 2019 notification has been released on official website for the recruitment of 33 medical and civil engineering department posts .Interested candidates can apply through offline.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+