Coronavirus Effect: ಕಿರಿಯ ಸಹಾಯಕ/ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಕರ್ನಾಟಕ ಲೋಕಸೇವಾ ಆಯೋಗವು 2019-20ನೇ ಸಾಲಿನ ವಿವಿಧ ಇಲಾಖೆಗಳಲ್ಲಿನ ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಉಳಿಕೆ ಮೂಲ ವೃಂದದ ಮತ್ತು ಹೈದ್ರಬಾದ್ ಕರ್ನಾಟಕ ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.

ಎಸ್‌ಡಿಎ ಹುದ್ದೆಗಳಿಗೆ ಅರ್ಜಿ ಹಾಕಿಲ್ವಾ? ಹಾಗಿದ್ರೆ ಜೂ.1ರೊಳಗೆ ಅರ್ಜಿ ಹಾಕುವ ಅವಕಾಶ

ಫೆಬ್ರವರಿ 29,2020ರಂದು ಹೊರಡಿಸಲಾದ ಅಧಿಸೂಚನೆಗಳಲ್ಲಿ ನಿಗದಿಪಡಿಸಿದ ಕೊನೆಯ ದಿನಾಂಕವನ್ನು ಕೊರೋನಾ ವೈರಸ್ (ಕೋವಿಡ್-19) ನಿಯಂತ್ರಿಸುವ ಸಲುವಾಗಿ ಸರ್ಕಾರವು ಜಾರಿಗೊಳಿಸಲಾದ ಲಾಕ್‌ಡೌನ್ ಹಿನ್ನೆಲೆಯಲ್ಲಿ ಏಪ್ರಿಲ್ 1,2020ರ ಪತ್ರಿಕಾ ಪ್ರಕಟಣೆಯ ಮೂಲಕ ದಿನಾಂಕ ಏಪ್ರಿಲ್ 30,2020ರ ವರೆಗೆ ಅರ್ಜಿ ಸಲ್ಲಿಸಲು ಮತ್ತು ಮೇ 2,2020ರ ವರೆಗೆ ಶುಲ್ಕ ಪಾವತಿಸಲು ವಿಸ್ತರಿಸಲಾಗಿತ್ತು.

ಆದರೆ ಪ್ರಸ್ತುತ ರಾಜ್ಯದಲ್ಲಿ ಕೊರೋನಾ ವೈರಸ್ (ಕೋವಿಡ್-19) ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜೂನ್ 1,2020ರ ವರೆಗೆ ಮತ್ತು ಶುಲ್ಕ ಪಾವತಿಸಲು ಜೂನ್ 2,2020ರ ವರೆಗೆ ಶುಲ್ಕ ಪಾವತಿಸಲು ತಿಳಿಸಲಾಗಿದೆ.

ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಎಸ್‌ಡಿಎ ಹುದ್ದೆಗಳಿಗೆ ಅರ್ಜಿ ಹಾಕಿಲ್ವಾ? ಹಾಗಿದ್ರೆ ಜೂ.1ರೊಳಗೆ ಅರ್ಜಿ ಹಾಕುವ ಅವಕಾಶ

More News  

For Quick Alerts
ALLOW NOTIFICATIONS  
For Daily Alerts

English summary
Kpsc recruitment 2019-20: Extended application date for SDA posts due to covid-19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+