NPCIL Kaiga Recruitment 2021 : 75 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಣುಶಕ್ತಿ ಇಲಾಖೆಯ ಅಡಿಯಲ್ಲಿರುವ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL), ಐಟಿಐ ಅಪ್ರೆಂಟಿಸ್ ಅಧಿಸೂಚನೆ 2021 ಅನ್ನು ಬಿಡುಗಡೆ ಮಾಡಿದೆ. ಎನ್‌ಪಿಸಿಐಎಲ್ ನಲ್ಲಿ ಎಪ್ಪತ್ತೈದು (75) ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ​​ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಎನ್‌ಪಿಸಿಐಎಲ್ ಕೈಗಾದಲ್ಲಿ 75 ಹುದ್ದೆಗಳ ನೇಮಕಾತಿ

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಭಾರತದ ಕರ್ನಾಟಕದಲ್ಲಿರುವ ಕೈಗಾದಲ್ಲಿ ಪೂರ್ಣಾವಧಿಯ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿದ್ದು, ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಸೆಪ್ಟೆಂಬರ್ 30,2021 ರಿಂದ ಪ್ರಾರಂಭವಾಗಿ ಅಕ್ಟೋಬರ್ 15, 2021 ರಂದು ಸಂಜೆ 4:00 ಕ್ಕೆ ಕೊನೆಗೊಳ್ಳುತ್ತದೆ.

NPCIL ಕೈಗಾ ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅರ್ಹತೆ :

NPCIL ಕೈಗಾ ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅರ್ಹತೆ :

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಕೈಗಾದಲ್ಲಿ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎನ್‌ಪಿಸಿಐಎಲ್ ಟ್ರೇಡ್ ಅಪ್ರೆಂಟಿಸ್ ಅಧಿಸೂಚನೆ 2021ರಲ್ಲಿ ವಿವರಿಸಿರುವಂತೆ ಮಾನ್ಯತೆ ಪಡೆದ ಸಂಸ್ಥೆಯಿಂದ ಟರ್ನರ್, ಫಿಟ್ಟರ್, ಮೆಷಿನಿಸ್ಟ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ವೆಲ್ಡರ್, ಡ್ರಾಫ್ಟ್ಸ್‌ಮನ್ (ಸಿವಿಲ್) ಮತ್ತು ಸರ್ವೇಯರ್ ಟ್ರೇಡ್‌ಗಳಲ್ಲಿ ಐಟಿಐ ಹೊಂದಿರಬೇಕು.

NPCIL ಕೈಗಾ ನೇಮಕಾತಿ 2021 ವಯೋಮಿತಿ :

NPCIL ಕೈಗಾ ನೇಮಕಾತಿ 2021 ವಯೋಮಿತಿ :

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಕೈಗಾದಲ್ಲಿ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಕ್ಟೋಬರ್ 15, 2021 ರ ವೇಳೆಗೆ ಕನಿಷ್ಟ 14 ವರ್ಷ ವಯಸ್ಸಾಗಿರಬೇಕು ಮತ್ತು ಗರಿಷ್ಟ 24 ವರ್ಷ ವಯೋಮಿತಿಯೊಳಗಿರಬೇಕು. ಎನ್‌ಪಿಸಿಐಎಲ್ ಟ್ರೇಡ್ ಅಪ್ರೆಂಟಿಸ್ ಅಧಿಸೂಚನೆ 2021 ರಲ್ಲಿ ನಿರ್ದಿಷ್ಟಪಡಿಸಿರುವಂತೆ 3 ವರ್ಷಗಳು (OBC-NCL), 5 ವರ್ಷಗಳು (SC) ಮತ್ತು 10 ವರ್ಷಗಳು (PWD) ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NPCIL ಕೈಗಾ ನೇಮಕಾತಿ 2021 ವೇತನ :

NPCIL ಕೈಗಾ ನೇಮಕಾತಿ 2021 ವೇತನ :

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಕೈಗಾದಲ್ಲಿ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಎನ್‌ಪಿಸಿಐಎಲ್ 2021 ನೇಮಕಾತಿ ನಿಯಮಾನುಸಾರ ತಿಂಗಳಿಗೆ ಸ್ಟೈಫೆಂಡ್ ಅನ್ನು ನೀಡಲಾಗುವುದು.

NPCIL ಕೈಗಾ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

NPCIL ಕೈಗಾ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಕೈಗಾದಲ್ಲಿ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಆಯ್ಕೆಯನ್ನು ನೇಮಕಾತಿ ಅಧಿಸೂಚನೆ 2021 ರಲ್ಲಿ ಸೂಚಿಸಿದಂತೆ ಹುದ್ದೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳ ಮೆರಿಟ್ ಆಧಾರದ ಮೇಲೆ ಮಾಡಲಾಗುತ್ತದೆ.

NPCIL ಕೈಗಾ ನೇಮಕಾತಿ 2021 ಅರ್ಜಿ ಶುಲ್ಕ :

NPCIL ಕೈಗಾ ನೇಮಕಾತಿ 2021 ಅರ್ಜಿ ಶುಲ್ಕ :

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಕೈಗಾದಲ್ಲಿ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯಲ್ಲಿ ನಿಗದಿಪಡಿಸಿರುವಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

NPCIL ಕೈಗಾ ನೇಮಕಾತಿ 2021 ಅರ್ಜಿ ಸಲ್ಲಿಕೆ :

NPCIL ಕೈಗಾ ನೇಮಕಾತಿ 2021 ಅರ್ಜಿ ಸಲ್ಲಿಕೆ :

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಕೈಗಾದಲ್ಲಿ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://npcilcareers.co.in/KGSTA2021/candidate/default.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅಕ್ಟೋಬರ್ 15,2021ರ ಸಂಜೆ 4 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಎನ್‌ಪಿಸಿಐಎಲ್ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು ವೆಬ್‌ಸೈಟ್ https://apprenticeshipindia.org/ ನಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು.

ಅಭ್ಯರ್ಥಿಗಳು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NPCIL kaiga recruitment 2021 notification has been released for 75 trade apprentice posts. Interested candidates can apply through online before October 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+