ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ವಿವಿಧ ಇಲಾಖೆಗಳಲ್ಲಿ ಸ್ಟೈಪಂಡ್ರೀ ಟ್ರೈನೀ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು, ಹುದ್ದೆಗೆ ಸಂಬಂಧಪಟ್ಟಂತೆ, ಅರ್ಹತೆ, ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮುಂತಾದ ಕಂಪ್ಲೀಟ್ ಮಾಹಿತಿ ಇಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳು ತಿಂಗಳಿಗೆ 35, 400 ರೂ ಸಂಪಾದಿಸಬಹುದು. ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಹುದ್ದೆಗೆ ಅಭ್ಯರ್ಥಿಗಳ ನೇಮಕ ಮಾಡಲಾಗುವುದು. ಹಾಗೂ ಲಿಖಿತ ಪರೀಕ್ಷೆಗೆ ಮ್ಯಾಥಮ್ಯಾಟಿಕ್ಸ್, ಸೈನ್ಸ್ ಹಾಗೂ ಸಾಮಾನ್ಯ ಜ್ಞಾನ ವಿಷಯದಿಂದ ಪ್ರಶ್ನೆಗಳನ್ನ ಕೇಳಲಾಗುವುದು.
ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ 2018 ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| CRITERIA | DETAILS |
| Name Of The Posts | ಸ್ಟೈಪಂಡ್ರೀ ಟ್ರೈನೀ ಹುದ್ದೆ |
| Organisation | ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ |
| Educational Qualification | ಡಿಪ್ಲೋಮಾ ಅಥವಾ ಸಂಬಂಧಪಟ್ಟ ಫೀಲ್ಡ್ ನಲ್ಲಿ ಐಟಿಐ ಸರ್ಟಿಫಿಕೇಟ್ ಪಡೆದಿರಬೇಕು |
| Experience | ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು |
| Skills Required | ಟೆಕ್ನಿಕಲ್ ಸ್ಕಿಲ್ |
| Job Location | ಉತ್ತರ ಪ್ರದೇಶ |
| Industry | ಪವರ್ |
| Application Start Date | October 18, 2018 |
| Application End Date | November 12, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗೆ ನೀಡಿರುವ ಸ್ಟೆಪ್ಸ್ ಫಾಲೋ ಮಾಡಿ ಅರ್ಜಿ ಸಲ್ಲಿಸಿ
ಸ್ಟೆಪ್ 1
ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ
ಸ್ಟೆಪ್ 2
ಹೋಮ್ ಪೇಜ್‌ನ ಬಲ ತುದಿಯಲ್ಲಿ ಇರುವ ರಿಜಿಸ್ಟರ್ ಬಟನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3
ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ. ಸಂಬಂಧಪಟ್ಟ ಡೀಟೆಲ್ಸ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4
ಉಳಿದ ರಿಜಿಸ್ಟ್ರೇಶನ್ ಫಾರ್ಮ್ ತೆರೆದುಕೊಳ್ಳುತ್ತದೆ ಕೇಲಿರುವ ಡೀಟೆಲ್ಸ್ ಭರ್ತಿ ಮಾಡಿ
ಸ್ಟೆಪ್ 5
ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
ಸ್ಟೆಪ್ 6
ರಿಜಿಸ್ಟ್ರೇಶನ್ ಕಂಪ್ಲೀಟ್ ಆದ ಬಳಿಕ ರಿಜಿಸ್ಟರ್ ಬಟನ್ ಮೇಲೆ ಕ್ಲಿಕ್ ಮಾಡಿ


Click it and Unblock the Notifications











