NPCIL: 137 ಹುದ್ದೆಗಳ ನೇಮಕಾತಿ..ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 137 ಚಾಲಕ,ಟೆಕ್ನೀಶಿಯನ್ ಮತ್ತು ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಎನ್‌ಪಿಸಿಐಎಲ್‌ ಜನವರಿ 6,2020ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಆದರೆ ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 10,2020ರೊಳಗೆ ಅರ್ಜಿಯನ್ಜು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎನ್‌ಪಿಸಿಐಎಲ್‌ ನಲ್ಲಿ 137 ಹುದ್ದೆಗಳ ನೇಮಕಾತಿ..ಜ.10ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಚಾಲಕ,ಟೆಕ್ನೀಶಿಯನ್ ಮತ್ತು ಸೈಂಟಿಫಿಕ್ ಅಸಿಸ್ಟೆಂಟ್
Organisation ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್
Educational Qualification ಹುದ್ದೆಗಳಿಗನುಸಾರ ವಿದ್ಯಾರ್ಹತೆ
Job Location ಭಾರತದೆಲ್ಲೆಡೆ
Salary Scale ಚಾಲಕ -ತಿಂಗಳಿಗೆ 19,900/-ರೂ, ಟೆಕ್ನೀಶಿಯನ್ -ತಿಂಗಳಿಗೆ 21,700/-ರೂ, ಸ್ಟೈಫೆಂಡರಿ ಟ್ರೈನಿ/ಟೆಕ್ನೀಶಿಯನ್ -ತಿಂಗಳಿಗೆ 10,500/- ರಿಂದ 18,000/-ರೂ ಸ್ಟೈಫೆಂಡ್ ಮತ್ತು ಸೈಂಟಿಫಿಕ್ ಅಸಿಸ್ಟೆಂಟ್-ಬಿ - ತಿಂಗಳಿಗೆ 35,400/-ರೂ
Application Start Date December 17, 2019
Application End Date January 10, 2020

ಶೈಕ್ಷಣಿಕ ವಿದ್ಯಾರ್ಹತೆ:

ಹುದ್ದೆಗಳಿಗನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ವಯೋಮಿತಿ:

ಜನವರಿ 6,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಭಾರತ ಸರ್ಕಾರದ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಚಾಲಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,900/-ರೂ, ಟೆಕ್ನೀಶಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/-ರೂ, ಸ್ಟೈಫೆಂಡರಿ ಟ್ರೈನಿ/ಟೆಕ್ನೀಶಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,500/- ರಿಂದ 18,000/-ರೂ ಸ್ಟೈಫೆಂಡ್ ಮತ್ತು ಸೈಂಟಿಫಿಕ್ ಅಸಿಸ್ಟೆಂಟ್-ಬಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,400/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್‌ನ ಅಧಿಕೃತ ವೆಬ್‌ಸೈಟ್ https://www.npcil.nic.in/index.aspx ಗೆ ಹೋಗಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 10,2020ರ ಸಂಜೆ 4 ಗಂಟೆಯೊಳಗೆ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Nuclear power corporation of india limited recruitment 2019 notification has been released on official website for the recruitment of 137 driver,technician and assistant posts. Interested candidates can apply through online before 10th January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+