NPCIL: 80ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ..ಜ.21ರೊಳಗೆ ಅರ್ಜಿ ಹಾಕಿ

ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 80ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 21,2020ರೊಳಗೆ ಅರ್ಜಿಯನ್ಜು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎನ್‌ಪಿಸಿಐಎಲ್‌ ನಲ್ಲಿ 80 ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಟ್ರೇಡ್ ಅಪ್ರೆಂಟಿಸ್
Organisation ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್
Educational Qualification ಐಟಿಐ
Salary Scale ನೇಮಕಾತಿ ನಿಯಮಾನುಸಾರ ವೇತನ
Application Start Date December 27, 2019
Application End Date January 21, 2020

ಶೈಕ್ಷಣಿಕ ವಿದ್ಯಾರ್ಹತೆ:

ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ವಯೋಮಿತಿ:

ಜನವರಿ 21,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ 5 ವರ್ಷಗಳವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್‌ನ ಅಧಿಕೃತ ವೆಬ್‌ಸೈಟ್ https://www.npcil.nic.in/index.aspx ಗೆ ಹೋಗಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 21,2020ರ ಸಂಜೆ 4 ಗಂಟೆಯೊಳಗೆ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Nuclear power corporation of india limited recruitment 2019 notification has been released on official website for the recruitment of 80 trade apprentice posts. Interested candidates can apply before 21st January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+