NPCIL Recruitment 2021: 121 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯುಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ 121 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಜುಲೈ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 ಎನ್‌ಪಿಸಿಐಎಲ್ ನಲ್ಲಿ 121 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಜುಲೈ 15,2021ರ ಅನ್ವಯ ಕನಿಷ್ಟ 14 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಸ್ಟೈಫೆಂಡ್:

ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ 8,855/-ರೂ ಸ್ಟೈಫೆಂಡ್ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ರಿಜಿಸ್ಟರ್ ಮಾಡಿಕೊಳ್ಳಬಹುದು. ನಂತರ ಅಧಿಕೃತ ವೆಬ್‌ಸೈಟ್ https://www.npcil.nic.in/ ನಿಂದ ಅರ್ಜಿಯ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜುಲೈ 15,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Nuclear power corporation of india limited,
kakrapar gujarat site anumala-394651,
Ta.Vyara, Dist.
Tapi,
Gujarat.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ಹು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
NPCIL recruitment 2021 notification has been released for 121 trade apprentice posts. Interested candidates can apply before july 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+