NPCIL Recruitment 2022 : 20 ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 20 ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 30 ರಿಂದ ಮೇ 30,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎನ್‌ಪಿಸಿಐಎಲ್ ನಲ್ಲಿ 20 ಹುದ್ದೆಗಳ ನೇಮಕಾತಿ

NPCIL ನೇಮಕಾತಿ 2022 ವಿದ್ಯಾರ್ಹತೆ :

ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಎನ್‌ಪಿಸಿಐಎಲ್) ನೇಮಕಾತಿಯ ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್ ಹುದ್ದೆಗಳಿಗೆ ೧೦ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

NPCIL ನೇಮಕಾತಿ 2022 ವಯೋಮಿತಿ :

ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಎನ್‌ಪಿಸಿಐಎಲ್) ನೇಮಕಾತಿಯ ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಎನ್‌ಪಿಸಿಐಎಲ್ ನಲ್ಲಿ 20 ಹುದ್ದೆಗಳ ನೇಮಕಾತಿ

NPCIL ನೇಮಕಾತಿ 2022 ವೇತನ :

ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಎನ್‌ಪಿಸಿಐಎಲ್) ನೇಮಕಾತಿಯ ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,850/- ರಿಂದ 8,855/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

NPCIL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಎನ್‌ಪಿಸಿಐಎಲ್) ನೇಮಕಾತಿಯ ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

NPCIL ನೇಮಕಾತಿ 2022 ಅರ್ಜಿ ಸಲ್ಲಿಕೆ :

ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಎನ್‌ಪಿಸಿಐಎಲ್) ನೇಮಕಾತಿಯ ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://npcilcareers.co.in/MainSite/default.aspx ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 30 ರಿಂದ ಮೇ 30,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
NPCIL recruitment 2022 notification has been released for 20 instrument mechanic posts. Interested candidates can apply before May 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X