NPCIL Recruitment 2022 : 50 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 50 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 27 ರಿಂದ ಜೂನ್ 16,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎನ್‌ಪಿಸಿಐಎಲ್ ನಲ್ಲಿ 50 ಹುದ್ದೆಗಳ ನೇಮಕಾತಿ

NPCIL ನೇಮಕಾತಿ 2022 ವಿದ್ಯಾರ್ಹತೆ :

ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಎನ್‌ಪಿಸಿಐಎಲ್) ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

NPCIL ನೇಮಕಾತಿ 2022 ವಯೋಮಿತಿ :

ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಎನ್‌ಪಿಸಿಐಎಲ್) ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಜೂನ್ 16,2022ರ ಅನ್ವಯ ಕನಿಷ್ಟ್ 14 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NPCIL ನೇಮಕಾತಿ 2022 ವೇತನ :

ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಎನ್‌ಪಿಸಿಐಎಲ್) ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7,700/- ರಿಂದ 8,855/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಎನ್‌ಪಿಸಿಐಎಲ್ ನಲ್ಲಿ 50 ಹುದ್ದೆಗಳ ನೇಮಕಾತಿ

NPCIL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಎನ್‌ಪಿಸಿಐಎಲ್) ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

NPCIL ನೇಮಕಾತಿ 2022 ಅರ್ಜಿ ಸಲ್ಲಿಕೆ :

ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಎನ್‌ಪಿಸಿಐಎಲ್) ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://npcilcareers.co.in/MainSite/default.aspx ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮೇ 27 ರಿಂದ ಜೂನ್ 16,2022ರೊಳಗೆ ಅರ್ಜಿಯನ್ನು ಹಾಕಬಹುದು. ಅರ್ಜಿಯ ಪ್ರಿಂಟೌಟ್ ಅನ್ನು ಕಚೇರಿಗೆ ಜುಲೈ 7,2022ರೊಳಗೆ ತಲುಪಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
NPCIL recruitment 2022 notification has been released for 50 trade apprentice posts. Interested candidates can apply before June 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+