ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 75 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಜೂನ್ 29 ರಿಂದ ಜುಲೈ 31,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
NPCIL ನೇಮಕಾತಿ 2022 ವಿದ್ಯಾರ್ಹತೆ :
ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಎನ್ಪಿಸಿಐಎಲ್) ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
NPCIL ನೇಮಕಾತಿ 2022 ವಯೋಮಿತಿ :
ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಎನ್ಪಿಸಿಐಎಲ್) ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಜುಲೈ 31,2022ರ ಅನ್ವಯ ಕನಿಷ್ಟ್ 14 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
NPCIL ನೇಮಕಾತಿ 2022 ವೇತನ :
ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಎನ್ಪಿಸಿಐಎಲ್) ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7,700/- ರಿಂದ 8,855/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
NPCIL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಎನ್ಪಿಸಿಐಎಲ್) ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
NPCIL ನೇಮಕಾತಿ 2022 ಅರ್ಜಿ ಶುಲ್ಕ:
ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಎನ್ಪಿಸಿಐಎಲ್) ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
NPCIL ನೇಮಕಾತಿ 2022 ಅರ್ಜಿ ಸಲ್ಲಿಕೆ :
ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಎನ್ಪಿಸಿಐಎಲ್) ನೇಮಕಾತಿಯ ಟ್ರೇಡ್ ಅಪ್ರೆಂಟಿಸ್
ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್
https://npcilcareers.co.in/MainSite/default.aspx ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜೂನ್ 29 ರಿಂದ ಜುಲೈ 31,2022ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.