ಎನ್‌ಪಿಸಿಐಎಲ್ ನೇಮಕಾತಿ... ಟ್ರೇಡ್ ಅಪ್ರೆಂಟೀಸ್ ಹುದ್ದೆಗೆ ಅರ್ಜಿ ಆಹ್ವಾನ

ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಟ್ರೇಡ್ ಅಪ್ರೆಂಟೀಸ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಟ್ರೇಡ್ ಅಪ್ರೆಂಟೀಸ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 16, 2018 ಕೊನೆಯ ದಿನಾಂಕ.

ಎನ್‌ಪಿಸಿಐಎಲ್ ನೇಮಕಾತಿ... ಟ್ರೇಡ್ ಅಪ್ರೆಂಟೀಸ್ ಹುದ್ದೆಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಟ್ರೇಡ್ ಅಪ್ರೆಂಟೀಸ್
Organisation ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್
Educational Qualification ಐಟಿಐ ಸರ್ಟಿಫಿಕೇಟ್ ಜತೆ ೧೦ನೇ ತರಗತಿ ಪಾಸಾಗಿರಬೇಕು
Experience ಅಗತ್ಯವಿಲ್ಲ
Skills Required ಟೆಕ್ನಿಕಲ್ ಸ್ಕಿಲ್
Job Location ಕಾಂಚೀಪುರಂ (ತಮಿಳುನಾಡು)
Industry ಪವರ್
Application Start Date July 11, 2018
Application End Date August 16, 2018

ಇಂಡಿಯನ್ ಆರ್ಮಿಯಲ್ಲಿ ಖಾಲಿ ಹುದ್ದೆ ಖಾಲಿ... ಇಂದೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಅಪ್ರೆಂಟೀಸ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ ರಿಜಿಸ್ಟ್ರೇಶನ್ ಲಿಂಕ್ ಕ್ಲಿಕ್ ಮಾಡಿ
  • ಸ್ಟೆಪ್ 3: ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ. ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 4: ಕಂಟಿನ್ಯೂ ಬಟನ್ ಕ್ಲಿಕ್ ಮಾಡಿ ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಮಾಡಿ
  • ಸ್ಟೆಪ್ 5: ಸ್ಕ್ರೋಲ್ ಡೌನ್ ಮಾಡಿ ಅರ್ಜಿ ಗುರುತಿಸಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದುಕೊಳ್ಳಿ
  • ಸ್ಟೆಪ್ 6: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ... ಒಂಬುಡ್ಸ್ ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ!

ಅರ್ಜಿ ಕಳುಹಿಸಬೇಕಾದ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆಯ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Manager (HRM),
HRM Section,
Nuclear Power Corporation of India Limited
Madras Atomic Power Station,
Kalpakkam - 603 102,
Kancheepuram District,
Tamil Nadu.

More News  

For Quick Alerts
ALLOW NOTIFICATIONS  
For Daily Alerts

English summary
Nuclear Power Corporation of India Limited (NPCIL) has released an employment notification calling out aspirants to apply for the post of Trade Apprentice. The traders include Lathe Operators, Machinists, Electronic Mechanics, Electricians, Welders and Fitters.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+