ಎನ್ ಟಿಪಿಸಿ ನೇಮಕಾತಿ 2019: 207 ಇಂಜಿನಿಯರ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎನ್ ಟಿ ಪಿಸಿ ನೇಮಕಾತಿ 207 ಇಂಜಿನಿಯರ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಕೆಲಸ ಮಾಡಲು ಆಸಕ್ತವುಳ್ಳ ಅಭ್ಯರ್ಥಿಗಳು ಜನವರಿ 31,2019 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಎನ್ ಟಿಪಿಸಿ 207  ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಇಂಜಿನಿಯರ್ ಎಕ್ಸಿಕ್ಯೂಟಿವ್ ಟ್ರೈನಿ
Organisation ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್
Educational Qualification ಬಿಇ/ಬಿ.ಟೆಕ್/ಹುದ್ದೆಗೆ ಸಂಬಂಧಪಟ್ಟ ಟ್ರೇಡ್ ನಲ್ಲಿ ಬಿಎಸ್ಸಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ ರೂ.60,000/-
Application Start Date January 10, 2019
Application End Date January 31, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲೆಕ್ಟ್ರಿಕಲ್/ಮೆಕ್ಯಾನಿಕಲ್/ಸಿವಿಲ್/ಇಲೆಕ್ಟ್ರಾನಿಕ್ಸ್/ಇನ್ಸ್ಟ್ರುಮೆಂಟೇಶನ್/ಮೈನಿಂಗ್ ಟ್ರೇಡ್ ನಲ್ಲಿ ಇಜಿನಿಯರಿಂಗ್ ಅಥವಾ ಟೆಕ್ನಾಲಜಿ ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾನಿಲಯದಲ್ಲಿ ಕನಿಷ್ಠ ಶೇ65% ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ಖಾಲಿ ಹುದ್ದೆಗಳ ವಿವರ:

ವಿಭಾಗಗಳುಮೀಸಲಾತಿಓಬಿಸಿಪರಿಶಿಷ್ಟ ಜಾತಿಪರಿಶಿಷ್ಟ ಪಂಗಡಒಟ್ಟು
ಇಲೆಕ್ಟ್ರಿಕಲ್2910 6 2 47
ಮೆಕ್ಯಾನಿಕಲ್5025 14 6 95
ಇಲೆಕ್ಟ್ರಾನಿಕ್ಸ್ ಇನ್ಸ್ಟ್ರುಮೆಂಟೇಶನ್2416 6 4 50
ಮೈನಿಂಗ್94 1 1 15
ಒಟ್ಟು11255 27 13 207

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 31,2019 ಕ್ಕೆ ಕನಿಷ್ಠ 18ವರ್ಷ ವಯಸ್ಸನ್ನು ಪೂರೈಸಿರಬೇಕು. ಗರಿಷ್ಠ 27 ವರ್ಷ ವಯಸ್ಸಿನೊಳಗಿನವರು ಅರ್ಜಿ ಸಲ್ಲಿಸಬಹುದು. ಎಸ್ ಸಿ/ಎಸ್ ಟಿ ಮತ್ತು ಓಬಿಸಿ ಅಭ್ಯರ್ಥಿಗಳಿಗೆ ೩ ಮತ್ತು ೫ ವರ್ಷಗಳ ವಯೋಮಿತಿಯನ್ನು ನೀಡಲಾಗಿದೆ. ಪಿಡಬ್ಲ್ಯೂಡಿ ಅಭ್ಯರ್ಥಿಳಿಗೆ ೧೦ ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/-ರೂ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಸ್ ಸಿ/ಎಸ್ ಟಿ/ಪಿಡಬ್ಲ್ಯೂಡಿ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಇತರೆ ಅಭ್ಯರ್ಥಿಗಳು ರೂ
150/- ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು GATE 2019 ರ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NTPC recruitment 2019 notification has been released on official website for the recruitment of 207 vacancies at National Thermal Power Corporation Limited. Interested candidates can apply before 31st january 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+