ಎನ್‌ಟಿಪಿಸಿ ನೇಮಕಾತಿ 2019 : 203 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಹಾಕಿ ತಿಂಗಳಿಗೆ 1.6 ಲಕ್ಷ ಸಂಪಾದಿಸಿ

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ 203 ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಆಗಸ್ಟ್ 26,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎನ್‌ಟಿಪಿಸಿ 203 ಇಂಜಿನಿಯರ್  ಹುದ್ದೆಗಳ ನೇಮಕಾತಿ  : ತಿಂಗಳಿಗೆ 1.6 ಲಕ್ಷ ಸಂಪಾದಿಸಿ

CRITERIA DETAILS
Name Of The Posts ಇಂಜಿನಿಯರ್
Organisation ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್
Educational Qualification ಇಲೆಕ್ಟ್ರಿಕಲ್ /ಇಲೆಕ್ಟ್ರಾನಿಕ್ಸ್ /ಮೆಕ್ಯಾನಿಕಲ್ / ಇನ್ಟ್ರುಮೆಂಟೇಶನ್ ಇಂಜಿನಿಯರಿಂಗ್‌ನಲ್ಲಿ ಬಿಇ/ಬಿ.ಟೆಕ್ ಪದವಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 50,000/- ರಿಂದ 1,60,000/-ರೂ
Industry ನ್ಯಾಷನಲ್ ಥರ್ಮಲ್ ಪವರ್
Application Start Date August 6, 2019
Application End Date August 26, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲೆಕ್ಟ್ರಿಕಲ್ /ಇಲೆಕ್ಟ್ರಾನಿಕ್ಸ್ /ಮೆಕ್ಯಾನಿಕಲ್ / ಇನ್ಟ್ರುಮೆಂಟೇಶನ್ ಇಂಜಿನಿಯರಿಂಗ್‌ನಲ್ಲಿ ಬಿಇ/ಬಿ.ಟೆಕ್ ಪದವಿಯನ್ನು ಶೇ.60% ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾನಿಲಯದಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಆಗಸ್ಟ್ 26,2019ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ ರೂ.1,60,000/-ರೂ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಚಲನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಲ್ಯೂಡಿ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ http://open.ntpccareers.net/2019_ShiftEngsRec/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 26,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
NTPC recruitment 2019 notification has been released on official website for the recruitment of 203 engineer posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+