NTPC Recruitment 2022 : 23 ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ (NTPC)ನಲ್ಲಿ 23 ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 29,2022 ರಿಂದ ಆಗಸ್ಟ್ 12,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ 23 ಹುದ್ದೆಗಳಿಗೆ ಅರ್ಜಿ ಆಹ್ವಾನ

NTPC ನೇಮಕಾತಿ 2022 ವಿದ್ಯಾರ್ಹತೆ :

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ (NTPC) ನೇಮಕಾತಿಯ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಬಿ.ಇ/ಬಿ.ಟೆಕ್, ಪಿಹೆಚ್.ಡಿ, ಎಂ.ಇ/ಎಂ.ಟೆಕ್, ಎಂಬಿಎ, ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುವುದು.

NTPC ನೇಮಕಾತಿ 2022 ವಯೋಮಿತಿ :

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ (NTPC) ನೇಮಕಾತಿಯ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಗರಿಷ್ಟ 35 ಮತ್ತು ಗರಿಷ್ಟ 45 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NTPC ನೇಮಕಾತಿ 2022 ವೇತನ :

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ (NTPC) ನೇಮಕಾತಿಯ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 1,00,000/- ರಿಂದ 1,25,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ 23 ಹುದ್ದೆಗಳಿಗೆ ಅರ್ಜಿ ಆಹ್ವಾನ

NTPC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ (NTPC) ನೇಮಕಾತಿಯ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

NTPC ನೇಮಕಾತಿ 2022 ಅರ್ಜಿ ಶುಲ್ಕ :

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ (NTPC) ನೇಮಕಾತಿಯ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್/ಆಫ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

NTPC ನೇಮಕಾತಿ 2022 ಅರ್ಜಿ ಸಲ್ಲಿಕೆ :

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ (NTPC) ನೇಮಕಾತಿಯ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://ntpc.co.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜುಲೈ 29,2022 ರಿಂದ ಆಗಸ್ಟ್ 12,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
NTPC recruitment 2022 notification has been released for 23 executive posts. Interested candidates can apply before August 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+