39 ಟೆಕ್ನೀಶಿಯನ್ ಮತ್ತು ಅಸಿಸ್ಟೆಂಟ್ ಸೆಕ್ಯುರಿಟಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಎನ್ ಟಿಆರ್ ಓ

ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ (ಎನ್‌ಟಿಆರ್ಓ) 39 ಟೆಕ್ನೀಶಿಯನ್ ಮತ್ತು ಅಸಿಸ್ಟೆಂಟ್ ಸೆಕ್ಯುರಿಟಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ, ನವೆಂಬರ್ 25,2019ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗೆಗೆ ತಿಳಿಯಲು ಮುಂದೆ ಓದಿ.

ಎನ್‌ಟಿಆರ್ ಓ 39 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

CRITERIA DETAILS
Name Of The Posts ಟೆಕ್ನೀಶಿಯನ್ ಮತ್ತು ಅಸಿಸ್ಟೆಂಟ್ ಸೆಕ್ಯುರಿಟಿ ಅಧಿಕಾರಿ
Organisation ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ (ಎನ್‌ಟಿಆರ್ ಓ)
Educational Qualification ಇಂಜಿನಿಯರಿಂಗ್‌ ಡಿಪ್ಲೋಮಾ,ಬಿ.ಎಸ್ಸಿ,ಬಿಸಿಎ
Job Location ಭಾರತ
Salary Scale ನೇಮಕಾತಿ ನಿಯಮಾನುಸಾರ
Application Start Date October 26, 2019
Application End Date November 25, 2019

ವಿದ್ಯಾರ್ಹತೆ:

ಟೆಕ್ನೀಶಿಯನ್ ಮತ್ತು ಅಸಿಸ್ಟೆಂಟ್ ಸೆಕ್ಯುರಿಟಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ,ಬಿ,ಎಸ್ಸಿ,ಬಿಸಿಎ ಅನ್ನು ಹುದ್ದೆಗೆ ಸಂಬಂಧಪಟ್ಟ ವಿಷಯದಲ್ಲಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು.

ವಯೋಮಿತಿ:

ಟೆಕ್ನೀಶಿಯನ್ ಮತ್ತು ಅಸಿಸ್ಟೆಂಟ್ ಸೆಕ್ಯುರಿಟಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ ೫೬ ವರ್ಷ ವಯೋಮಿತಿಯೊಳಗಿನವರಾಗಿರಬೇಕು.ಅದಲ್ಲದೆಯೇ ನೇಮಕಾತಿ ನಿಯಮಾನುಸಾರ ವಯೋಮಿತಿ ನೀಡಲಾಗಿರುತ್ತದೆ.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಜೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಲಾಗುವುದು,ನಂತರ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕದ ಬಗೆಗೆ ತಿಳಿಯಲು ಅಧಿಸೂಚನೆಯನ್ನು ಓದತಕ್ಕದ್ದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರಲು ಇಚ್ಛಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಪೋಸ್ಟ್ ಮೂಲಕ ನವೆಂಬರ್ 25,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ:
ಸಹಾಯಕ ನಿರ್ದೇಶಕರು,
ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ (ಎನ್‌ಟಿಆರ್‌ಒ),
ಬ್ಲಾಕ್ III,ಹಳೆ ಜೆಎನ್‌ಯು ಕ್ಯಾಂಪಸ್, ನವದೆಹಲಿ-110067

ಅಭ್ಯರ್ಥಿಗಳು ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ (ಎನ್‌ಟಿಆರ್‌ಒ) ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Ntro recruitment 2019 notofication has been released on official website for the recruitment of 39 posts. Interested candidates can apply before 25th november 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+