ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ.. ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ

ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ (ಎನ್‌ಟಿಆರ್‌ಒ) 45 ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ, ಅಕ್ಟೋಬರ್ 11,2019ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗೆಗೆ ತಿಳಿಯಲು ಮುಂದೆ ಓದಿ.

45 ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಎನ್‌ಟಿಆರ್‌ಓ

CRITERIA DETAILS
Name Of The Posts ಟೆಕ್ನಿಕಲ್ ಅಸಿಸ್ಟೆಂಟ್
Organisation ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ (ಎನ್‌ಟಿಆರ್‌ಒ)
Educational Qualification ಪದವಿ
Job Location ಭಾರತದೆಲ್ಲೆಡೆ
Salary Scale ನೇಮಕಾತಿ ನಿಯಮಾನುಸಾರ
Application Start Date September 11, 2019
Application End Date October 11, 2019

ವಿದ್ಯಾರ್ಹತೆ ಏನಿರಬೇಕು ?:

ವಿಜ್ಞಾನ ವಿಭಾಗದಲ್ಲಿ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಅಲ್ಲದೆಯೇ ಪದವಿಯಲ್ಲಿ ಗಣಿತ ಮತ್ತು ಭೌತಶಾಸ್ತ್ರ ವಿಷಯವನ್ನು ಕಡ್ಡಾಯವಾಗಿ ಅಧ್ಯಯನ ಮಾಡಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ :

ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಎನ್‌ಟಿಆರ್‌ಓ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ :

ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಸೇರಲು ಇಚ್ಛಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಪೋಸ್ಟ್ ಮೂಲಕ ಅಕ್ಟೋಬರ್ 11,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ:
ಸಹಾಯಕ ನಿರ್ದೇಶಕರು,
ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ (ಎನ್‌ಟಿಆರ್‌ಒ),
ಬ್ಲಾಕ್ III,ಹಳೆ ಜೆಎನ್‌ಯು ಕ್ಯಾಂಪಸ್,
ನವದೆಹಲಿ-110067

ಅಭ್ಯರ್ಥಿಗಳು ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ (ಎನ್‌ಟಿಆರ್‌ಒ) ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
NTRO recruitment 2019 notification has been released on official website for the recruitment of 45 technical assistant posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X