NTRO Recruitment 2021: 48 ಟೆಕ್ನೀಶಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ 48 ಟೆಕ್ನೀಶಿಯನ್ ಹುದ್ದೆಗಳ ನೇಮಕಾತಿ

ನ್ಯಾಷನಲ್ ಟೆಕ್ನಿಕಲ್ ರಿಸರ್ಚ್ ಆರ್ಗನೈಸೇಶನ್ 48 ಟೆಕ್ನೀಶಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಏಪ್ರಿಲ್ 12.2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

10ನೇ ತರಗತಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಟೆಕ್ನೀಶಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,900/- ರಿಂದ 1,12,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ntro.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 12,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
NTRO recruitment 2021 notification has been released for 48 technician posts. Apply online before April 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X