ಸ್ಟೀಲ್ ಆಥೋರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ... ಪದವಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸ್ಟೀಲ್ ಆಥೋರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡಿಪ್ಲೋಮಾ ಮತ್ತು ಪದವಿ ಅಭ್ಯರ್ಥಿಗಳಿಂದ ಟ್ರೈನೀ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಸ್ಟೀಲ್ ಆಥೋರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡಿಪ್ಲೋಮಾ ಮತ್ತು ಪದವಿ ಅಭ್ಯರ್ಥಿಗಳಿಂದ ಟ್ರೈನೀ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೆಪ್ಟಂಬರ್ 12, 2018.

ಸ್ಟೀಲ್ ಆಥೋರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ... ಪದವಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸ್ಟೀಲ್ ಆಥೋರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಹುದ್ದೆಯ ಡೀಟೆಲ್ಸ್:

CRITERIA DETAILS
Name Of The Posts ಟ್ರೈನೀ
Organisation ಸ್ಟೀಲ್ ಆಥೋರಿಟಿ ಆಫ್ ಇಂಡಿಯಾ
Educational Qualification ಡಿಪ್ಲೋಮಾ
Experience ಫ್ರೆಶರ್ಸ ಕೂಡಾ ಅಪ್ಲೈ ಮಾಡಬಹುದು
Skills Required ಕ್ಲಿನಿಕಲ್ ಜಡ್ಜ್‍ಮೆಂಟ್
Job Location ಒಡಿಶಾ
Industry ಸ್ಟೀಲ್
Application Start Date August 24, 2018
Application End Date September 12, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಬಹುದು

  • ಸ್ಟೆಪ್ 1: ಆಫೀಶಿಯಲ್ ಸೈಟ್‍ಗೆ ಲಾಗಿನ್ ಆಗಿ
  • ಸ್ಟೆಪ್ 2: ಜಾಬ್ ಓಪನಿಂಗ್ಸ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಸ್ಕ್ರೀನ್ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ. ಈ ಲಿಂಕ್ ಮೇಲೆ ಕ್ಲಿಕ್ ಮಾಡಿ WALK-IN-INTERVIEW FOR ADVANCED SPECIALIZED TRAINING ON NURSING AND ADVANCED SPECIALIZED TRAINING ON PHYSIOTHERAPY IN ISPAT GENERAL HOSPITAL, ROURKELA.
  • ಸ್ಟೆಪ್ 4: ಹುದ್ದೆಯ ಬಗ್ಗೆ ಸೂಚನೆಗಳು ಮೂಡುತ್ತವೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 5: ಸಂದರ್ಶನ ದಿನಾಂಕದಂದು ರೆಸ್ಯೂಮ್ ಜತೆ ಇನ್ನಿತ್ತರ ದಾಖಲೆಗಳನ್ನ ಪ್ರಸ್ತುತ ಪಡಿಸಿ

ಸಂದರ್ಶನ ವಿಳಾಸ:

Ispat General Hospital,

New Conference Hall,

Sector-19, Rourkela 769005

More News  

For Quick Alerts
ALLOW NOTIFICATIONS  
For Daily Alerts

English summary
Get advanced specialised training in nursing and physiotherapy. Steel Authority of India Limited (SAIL) is offering training in the mentioned disciplines for diploma and degree graduates.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+