NVS Recruitment 2021 : 10 ವ್ಯವಸ್ಥಾಪಕ, ಅಧಿಕಾರಿ ಮತ್ತು ಡೆಪ್ಯುಟಿ ಕಮಿಷನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವೋದಯ ವಿದ್ಯಾಲಯ ಸಮಿತಿಯಲ್ಲಿ 10 ಜನರಲ್ ವ್ಯವಸ್ಥಾಪಕ, ಡೆಪ್ಯುಟಿ ಕಮಿಷನರ್ ಮತ್ತು ಅಕೌಂಟ್ಸ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ನವೋದಯ ವಿದ್ಯಾಲಯ ಸಮಿತಿಯಲ್ಲಿ ಉದ್ಯೋಗಾವಕಾಶ...ಡಿ.30ರೊಳಗೆ ಅರ್ಜಿ ಹಾಕಿ

ಖಾಲಿ ಹುದ್ದೆಗಳ ವಿವರ:

ಜನರಲ್ ವ್ಯವಸ್ಥಾಪಕ - 1 ಹುದ್ದೆ
ಡೆಪ್ಯುಟಿ ಕಮಿಷನರ್ - 1 ಹುದ್ದೆ
ಅಕೌಂಟ್ಸ್ ಅಧಿಕಾರಿ - 8 ಹುದ್ದೆಗಳು
ಒಟ್ಟು 10 ಹುದ್ದೆಗಳು

ಶೈಕ್ಷಣಿಕ ವಿದ್ಯಾರ್ಹತೆ:

ನವೋದಯ ವಿದ್ಯಾಲಯ ಸಮಿತಿ ನೇಮಕಾತಿಯ ಜನರಲ್ ವ್ಯವಸ್ಥಾಪಕ, ಡೆಪ್ಯುಟಿ ಕಮಿಷನರ್ ಮತ್ತು ಅಕೌಂಟ್ಸ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ನವೋದಯ ವಿದ್ಯಾಲಯ ಸಮಿತಿ ನೇಮಕಾತಿಯ ಜನರಲ್ ವ್ಯವಸ್ಥಾಪಕ, ಡೆಪ್ಯುಟಿ ಕಮಿಷನರ್ ಮತ್ತು ಅಕೌಂಟ್ಸ್ ಅಧಿಕಾರಿ ಹುದ್ದೆಗಳಿಗೆ ಡಿಸೆಂಬರ್ 30,2021ರ ಅನ್ವಯ ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ನವೋದಯ ವಿದ್ಯಾಲಯ ಸಮಿತಿ ನೇಮಕಾತಿಯ ಜನರಲ್ ವ್ಯವಸ್ಥಾಪಕ, ಡೆಪ್ಯುಟಿ ಕಮಿಷನರ್ ಮತ್ತು ಅಕೌಂಟ್ಸ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ೪೪,೯೦೦/- ರಿಂದ ೨,೧೫,೯೦೦/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ನವೋದಯ ವಿದ್ಯಾಲಯ ಸಮಿತಿ ನೇಮಕಾತಿಯ ಜನರಲ್ ವ್ಯವಸ್ಥಾಪಕ, ಡೆಪ್ಯುಟಿ ಕಮಿಷನರ್ ಮತ್ತು ಅಕೌಂಟ್ಸ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು ತದನಂತರ ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಅರ್ಜಿ ಶುಲ್ಕ:

ನವೋದಯ ವಿದ್ಯಾಲಯ ಸಮಿತಿ ನೇಮಕಾತಿಯ ಜನರಲ್ ವ್ಯವಸ್ಥಾಪಕ, ಡೆಪ್ಯುಟಿ ಕಮಿಷನರ್ ಮತ್ತು ಅಕೌಂಟ್ಸ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ನವೋದಯ ವಿದ್ಯಾಲಯ ಸಮಿತಿ ನೇಮಕಾತಿಯ ಜನರಲ್ ವ್ಯವಸ್ಥಾಪಕ, ಡೆಪ್ಯುಟಿ ಕಮಿಷನರ್ ಮತ್ತು ಅಕೌಂಟ್ಸ್ ಅಧಿಕಾರಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://navodaya.gov.in/nvs/en/Home1/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಆಗಸ್ಟ್ ಡಿಸೆಂಬರ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಹೊರತುಪಡಿಸಿ ಇನ್ಯಾವುದೇ ರೀತಿಯಲ್ಲಿ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Navodaya vidyalaya samiti recruitment 2021 notification has been released for 10 manager, officer and deputy commissioner posts. Interested candidates can apply before December 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+