ಎನ್ ಡಬ್ಲ್ಯೂಡಿಎ ನೇಮಕಾತಿ 73 ಜ್ಯೂನಿಯರ್ ಇಂಜಿನಿಯರ್ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ವಾಟರ್ ಡೆವಲಪ್ಮೆಂಟ್ ಏಜೆನ್ಸಿ ನೇಮಕಾತಿ 73 ಜ್ಯೂನಿಯರ್ ಇಂಜಿನಿಯರ್ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಫೆಬ್ರವರಿ 22,2019 ರೊಳಗೆ ಅರ್ಜಿ ಸಲ್ಲಿಸಬಹುದು.

ನ್ಯಾಷನಲ್ ವಾಟರ್ ಡೆವಲಪ್ಮೆಂಟ್ ಏಜೆನ್ಸಿಯಲ್ಲಿ  ಉದ್ಯೋಗಾವಕಾಶ

CRITERIA DETAILS
Name Of The Posts ಜ್ಯೂನಿಯರ್ ಇಂಜಿನಿಯರ್, ಜ್ಯೂನಿಯರ್ ಅಕೌಂಟೆಂಟ್, ಸ್ಟೆನೋಗ್ರಾಫರ್ -|||, ಲೋಯರ್ ಡಿವಿಷನ್ ಕ್ಲರ್ಕ್
Organisation ನ್ಯಾಷನಲ್ ವಾಟರ್ ಡೆವಲಪ್ಮೆಂಟ್ ಏಜೆನ್ಸಿ
Educational Qualification 10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಭಾರತದೆಲ್ಲೆಡೆ
Salary Scale ಜ್ಯೂನಿಯರ್ ಇಂಜಿನಿಯರ್ -ರೂ.35,400/- ರಿಂದ 1,12,400/- ರೂ, ಜ್ಯೂನಿಯರ್ ಅಕೌಂಟೆಂಟ್ - ರೂ.29,200/- ರಿಂದ 92,300/-ರೂ, ಸ್ಟೆನೋಗ್ರಾಫರ್ ಗ್ರೇಡ್-|| -ರೂ. 25,500/- ರಿಂದ 81,100/- ರೂ, ಲೋಯರ್ ಡಿವಿಷನ್ ಕ್ಲರ್ಕ್ -ರೂ.19,900/- ರಿಂದ 63,200/-ರೂ
Application Start Date January 31, 2019
Application End Date February 22, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಪಡೆದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18ರಿಂದ ಗರಿಷ್ಟ 27 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.

ವೇತನದ ವಿವರ:

ವಿವಿಧ ಹುದ್ದೆಗಳ ಅನುಸಾರ ನೀಡಲಾಗುವ ವೇತನದ ವಿವರ ಇಂತಿವೆ.
ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.35,400/- ರಿಂದ 1,12,400/- ರೂ, ಜ್ಯೂನಿಯರ್ ಅಕೌಂಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.29,200/- ರಿಂದ 92,300/-ರೂ, ಸ್ಟೆನೋಗ್ರಾಫರ್ ಗ್ರೇಡ್-|| ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 25,500/- ರಿಂದ 81,100/- ರೂ, ಲೋಯರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.19,900/- ರಿಂದ 63,200/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಆನ್ ಲೈನ್ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕು. ಸಾಮಾನ್ಯ /ಓಬಿಸಿ ಅಭ್ಯರ್ಥಿಗಳು 650/- ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಹಿಳೆ/ಮಾಜಿ ಸೈನಿಕ ಅಭ್ಯರ್ಥಿಗಳು 450/-ರೂ ಶುಲ್ಕ ವನ್ನು ಆನ್ ಲೈನ್ ನಲ್ಲಿ ಎಸ್ ಬಿ ಕಲೆಕ್ಟ್ ಮೂಲಕ ಪಾವತಿಸಬಹುದು.

ಈ ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NWDA Recruitment notification has been released on official webiste for the recruitment of 73 junior engineer & stenographer posts. Interested candidates can apply before 22nd february 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+