NWDA Recruitment 2022 :10 ಡೆಪ್ಯುಟಿ ಡೈರೆಕ್ಟಕರ್ ಮತ್ತು ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯಲ್ಲಿ 10 ಡೆಪ್ಯುಟಿ ಡೈರೆಕ್ಟಕರ್ ಮತ್ತು ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮಾರ್ಚ್ 4,2022 ರಿಂದ ಮೇ 3,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗಾವಕಾಶ

NWDA ನೇಮಕಾತಿ 2022 ವಿದ್ಯಾರ್ಹತೆ ಮತ್ತು ಅನುಭವ :

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ನೇಮಕಾತಿಯ ಡೆಪ್ಯುಟಿ ಡೈರೆಕ್ಟಕರ್ ಮತ್ತು ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳಿಗೆ ಡಿಪ್ಲೋಮಾ ಮತ್ತು ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

NWDA ನೇಮಕಾತಿ 2022 ವಯೋಮಿತಿ :

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ನೇಮಕಾತಿಯ ಡೆಪ್ಯುಟಿ ಡೈರೆಕ್ಟಕರ್ ಮತ್ತು ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳಿಗೆ ಮೇ 3,2022ರ ಅನ್ವಯ ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ಎನ್‌ಡಬ್ಲ್ಯೂಡಿಎ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NWDA ನೇಮಕಾತಿ 2022 ವೇತನ :

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ನೇಮಕಾತಿಯ ಡೆಪ್ಯುಟಿ ಡೈರೆಕ್ಟಕರ್ ಮತ್ತು ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 67700/- ರಿಂದ 208700/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

NWDA ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ನೇಮಕಾತಿಯ ಡೆಪ್ಯುಟಿ ಡೈರೆಕ್ಟಕರ್ ಮತ್ತು ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

NWDA ನೇಮಕಾತಿ 2022 ಅರ್ಜಿ ಶುಲ್ಕ :

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ನೇಮಕಾತಿಯ ಡೆಪ್ಯುಟಿ ಡೈರೆಕ್ಟಕರ್ ಮತ್ತು ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬೇಕಿರುತ್ತದೆ.

NWDA ನೇಮಕಾತಿ 2022 ಅರ್ಜಿ ಸಲ್ಲಿಕೆ :

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ನೇಮಕಾತಿಯ ಡೆಪ್ಯುಟಿ ಡೈರೆಕ್ಟಕರ್ ಮತ್ತು ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮೇ 3,2022ರೊಳಗೆ ಅರ್ಜಿಯನ್ನು ತಲುಪಿಸಬಹುದು.

ಕಚೇರಿ ವಿಳಾಸ :

Department of Water Resources, RD & GR, 18 - 20, Community Centre, Saket, New Delhi - 110017

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
NWDA recruitment 2022 notification has been released for 10 deputy director and executive engineer posts. Interested candidates can apply before May 3.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+