ಓರ್ಡನೆಂಸ್ ಫ್ಯಾಕ್ಟರೀಸ್ ಬೋರ್ಡ್ ನಲ್ಲಿ ಅಪ್ರೆಂಟೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಿನಿಸ್ಟ್ರಿ ಆಫ್ ಡಿಫೆನ್ಸ್ ಅಡಿಯಲ್ಲಿ ಬರುವ ಓರ್ಡನೆಂಸ್ ಫ್ಯಾಕ್ಟರೀಸ್ ಬೋರ್ಡ್ ನಲ್ಲಿ ಅಪ್ರೆಂಟೀಸ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

By Nishmitha Bekal

ಮಿನಿಸ್ಟ್ರಿ ಆಫ್ ಡಿಫೆನ್ಸ್ ಅಡಿಯಲ್ಲಿ ಬರುವ ಓರ್ಡನೆಂಸ್ ಫ್ಯಾಕ್ಟರೀಸ್ ಬೋರ್ಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಕೆಮಿಕಲ್, ಸಿವಿಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಮ್ಯಾಕಾನಿಕಲ್ ಮತ್ತು ಮೆಟಲುರ್ಜಿ ವಿಭಾಗಗಳಲ್ಲಿ ಅಪ್ರೆಂಟೀಸ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ

ಓರ್ಡನೆಂಸ್ ಫ್ಯಾಕ್ಟರೀಸ್ ಬೋರ್ಡ್ ನಲ್ಲಿ ಅಪ್ರೆಂಟೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಒಂದು ವರ್ಷದ ಗುತ್ತಿಗೆ ಆಧಾರದಲ್ಲಿ ಅಭ್ಯರ್ಥಿಗಳನ್ನ ನೇಮಕಮಾಡಿಕೊಳ್ಳಲಾಗುವುದು. ಅರ್ಜಿ ಸಲ್ಲಿಕೆಗೆ ಡಿಸಂಬರ್ ೪, 2018 ಕೊನೆಯ ದಿನಾಂಕವಾಗಿದೆ.

ಓರ್ಡನೆಂಸ್ ಫ್ಯಾಕ್ಟರೀಸ್ ಬೋರ್ಡ್ ಹುದ್ದೆಯ ಡೀಟೆಲ್ಸ್:

CRITERIA DETAILS
Name Of The Posts ಅಪ್ರೆಂಟೀಸ್
Organisation ಓರ್ಡನೆಂಸ್ ಫ್ಯಾಕ್ಟರೀಸ್ ಬೋರ್ಡ್
Educational Qualification ಇಂಜಿನೀಯರಿಂಗ್ ಪದವಿ ಅಥವಾ ಡಿಪ್ಲೋಮಾ
Experience ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ
Skills Required ಇಂಜಿನಿಯರಿಂಗ್ ಸ್ಕಿಲ್
Job Location ಭಾರತ
Industry ಡಿಫೆನ್ಸ್
Application Start Date November 11, 2018
Application End Date November 4, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಬಹುದು

ಸ್ಟೆಪ್ 1: ಓರ್ಡನೆಂಸ್ ಫ್ಯಾಕ್ಟರೀಸ್ ಬೋರ್ಡ್ ಆಫೀಶಿಯಲ್ ವೆಬ್‌ಸೈಟ್ ಗೆ ವಿಸಿಟ್ ಮಾಡಿ
ಸ್ಟೆಪ್ 2: ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ
ಸ್ಟೆಪ್ 3: ಅರ್ಜಿಯಲ್ಲಿ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
ಸ್ಟೆಪ್ 4: ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಓರ್ಡನೆಂಸ್ ಫ್ಯಾಕ್ಟರೀಸ್ ಬೋರ್ಡ್ ಗೆ ಅರ್ಜಿಯನ್ನ ಪೋಸ್ಟ್ ಮಾಡಿ

ಅರ್ಜಿ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
The Senior General Manager,
Ordnance Factory, Ambarnath,
Thane, Maharashtra - 421502

More News  

For Quick Alerts
ALLOW NOTIFICATIONS  
For Daily Alerts

English summary
Ordnance Factories Board (OFB), Ministry of Defence has opened the application process for apprentices in various engineering disciplines such as chemical, civil, electrical, electrical and electronics, mechanical and metallurgy
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+