ಓಎಫ್‌ಬಿ ನೇಮಕಾತಿ : ನೀವು ಡಿಪ್ಲೋಮ ಅಥವಾ ಪದವಿ ಹೊಂದಿದ್ದಲ್ಲಿ ಈ ಹುದ್ದೆಗಳಿಗೆ ಅರ್ಜಿ ಹಾಕಿ

ಆರ್ಡನ್ಯಾನ್ಸ್ ಫ್ಯಾಕ್ಟರಿ ಬೋರ್ಡ್‌ 1704 ಚಾರ್ಜ್‌ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 9,2019 ಕೊನೆಯ ದಿನವಾಗಿರುತ್ತದೆ.ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

 ಓಎಫ್‌ಬಿ 1704 ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಚಾರ್ಜ್‌ಮ್ಯಾನ್
Organisation ಆರ್ಡನ್ಯಾನ್ಸ್ ಫ್ಯಾಕ್ಟರಿ ಬೋರ್ಡ್‌ (ಓಎಫ್‌ಬಿ)
Educational Qualification ಪದವಿ,ಡಿಪ್ಲೋಮ, ಬಿ.ಎಸ್ಸಿ
Job Location ಭಾರತದೆಲ್ಲೆಡೆ
Salary Scale 9,300/- ರಿಂದ 34,800/-ರೂ
Application Start Date May 10, 2019
Application End Date June 9, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ, ಡಿಪ್ಲೋಮ ಮತ್ತು ಬಿಎ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ವೀಕ್ಷಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಅಯ್ಕೆಯಾದ ಅಭ್ಯರ್ಥಿಗಳಿಗೆ 9,300/- ರಿಂದ 34,800/-ರೂ
ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 100/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಹೆಚ್ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಓಎಫ್‌ಬಿಯ ಅಧಿಕೃತ ವೆಬ್‌ಸೈಟ್‌ http://ofbindia.gov.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು. ನಂತರ ಅರ್ಜಿಯ ಪ್ರಿಂಟೌಟ್‌ ಅನ್ನು ತೆಗೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜೂನ್ 9,2019 ರೊಳಗೆ ಅರ್ಜಿಯನ್ನು ಪೋಸ್ಟ್ ಮೂಲಕ ಕಳುಹಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
OFB Recruitment 2019-20: Apply Online for 1704 Chargeman Vacancies. Ordnance Factory Board (OFB) invited Online applications from eligible and interested candidates to fill up Chargeman Posts through OFB official notification 2019. Job seekers who are looking for a career in All India Government can make use of this opportunity. Apply online for these OFB Chargeman jobs before 09th June 2019. Official website of OFB is www.ofbindia.gov.in Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+