ಓರ್ಡನೆಂಸ್ ಫ್ಯಾಕ್ಟರೀಸ್ ಬೋರ್ಡ್ ನಲ್ಲಿ 6060 ಟ್ರೇಡ್ ಅಪ್ರೆಂಟೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಿನಿಸ್ಟ್ರಿ ಆಫ್ ಡಿಫೆನ್ಸ್ ಅಡಿಯಲ್ಲಿ ಬರುವ ಓರ್ಡನೆಂಸ್ ಫ್ಯಾಕ್ಟರೀಸ್ ಬೋರ್ಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. 6060 ಟ್ರೇಡ್ ಅಪ್ರೆಂಟೀಸ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ.

ಓಎಫ್‌ಬಿಯಲ್ಲಿ 6060 ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಟ್ರೇಡ್ ಅಪ್ರೆಂಟಿಸ್
Organisation ಓರ್ಡನೆಂಸ್ ಫ್ಯಾಕ್ಟರೀಸ್ ಬೋರ್ಡ್
Educational Qualification 10ನೇ ತರಗತಿ/ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ
Job Location ಭಾರತದೆಲ್ಲೆಡೆ
Application Start Date January 10, 2020
Application End Date February 9, 2020

ವಿದ್ಯಾರ್ಹತೆ:

ಓರ್ಡನೆಂಸ್ ಫ್ಯಾಕ್ಟರೀಸ್ ಬೋರ್ಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ 10ನೇ ತರಗತಿ /ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಫೆಬ್ರವರಿ 9,2020ರ ಅನ್ವಯ ಕನಿಷ್ಟ 15 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಓರ್ಡನೆಂಸ್ ಫ್ಯಾಕ್ಟರೀಸ್ ಬೋರ್ಡ್ ನ ಅಧಿಕೃತ ವೆಬ್‌ಸೈಟ್‌ https://ofb.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 9,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
OFB Recruitment 2020 notification has been released in official website for the recruitment of 6060 trade apprentice posts. Interested candidates can apply through online before 9th February 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+