Oil India Limited Recruitment 2020: 11 ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ..ಜ.20ರೊಳಗೆ ಅರ್ಜಿ ಹಾಕಿ

ಆಯಿಲ್ ಇಂಡಿಯಾ ಲಿಮಿಟೆಡ್ 11 ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯುನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 20,2021ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗ್ಗೆ ತಿಳಿಯಲು ಮುಂದೆ ಓದಿ.

ಆಯಿಲ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ....ಜ.20ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

12ನೇ ತರಗತಿ, ಡಿಪ್ಲೋಮಾ, ಬಿ.ಎಸ್ಸಿ ಮತ್ತು ಬಿ.ಕಾಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಜನವರಿ 20,2021ರ ಅನ್ವಯ ಸಹಾಯಕ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 13,500/- ರಿಂದ 38,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಆಯಿಲ್ ಇಂಡಿಯಾ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ https://www.oil-india.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 20,2021ರ ರಾತ್ರಿ 11:59ರೊಳಗ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Oil india limited recruitment 2020 notification has been released for 11 assistant posts. Interested candidates can apply through online before January 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+