Oil India Limited Recruitment 2020: 54 ಗ್ರೂಪ್ ಎ, ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯಿಲ್ ಇಂಡಿಯಾ ಲಿಮಿಟೆಡಗ 54 ಗ್ರೇಡ್ ಎ, ಬಿ ಮತ್ತು ಸಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಹುದ್ದೆಗಳ ಬಗೆಗೆ ಸಂಪೂರ್ಣ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು.

ಆಯಿಲ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ..ಅ.30ರೊಳಗೆ ಅರ್ಜಿ ಹಾಕಿ

 

ವಿದ್ಯಾರ್ಹತೆ:

ಪದವಿ, ಎಂಡಿ/ಡಿಎನ್‌ಬಿ/ಎಂಎಸ್, ಎಂಬಿಬಿಎಸ್, ಡಿಪ್ಲೋಮಾ ಮತ್ತು ಐಸಿಎಐ/ಐಸಿಎಂಎಐ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ವೇತನ:

ಗ್ರೇಡ್ ಎ, ಬಿ ಮತ್ತು ಸಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 2,20,000/-ರೂ ವರೆಗು ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಆಯಿಲ್ ಇಂಡಿಯಾ ಲಿಮಿಟೆಡ್ ಅಧಿಕೃತ ವೆಬ್‌ಸೈಟ್ https://www.oil-india.com/default.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 30,2020ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Oil india limited recruitment 2020 notification has been released for 54 grade A, B and C posts. Interested candidates can apply through online before October 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X