Oil India Limited Recruitment 2021 : 120 ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ತೈಲ ನಿಗಮದಲ್ಲಿ 120 ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಆಗಸ್ಟ್ 15ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಆಯಿಲ್ ಇಂಡಿಯಾ ಲಿಮಿಟೆಡ್ ನಲ್ಲಿ 120 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

10+2, ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಆಗಸ್ಟ್ 15,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 26,000/- ರಿಂದ 90,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಇತರೆ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://oil-india.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Oil india limited recruitment 2021 notification has been released for 120 junior assistant posts. Interested candidates can apply through online before August 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+