ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ...ಚಾರ್ಟಡ್ ಅಕೌಂಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಚಾರ್ಟಡ್ ಅಕೌಂಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಚಾರ್ಟಡ್ ಅಕೌಂಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 20, 2018 ಕೊನೆಯ ದಿನಾಂಕ.

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ...ಚಾರ್ಟಡ್ ಅಕೌಂಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

<strong>ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ</strong>ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಆಯಿಲ್ ಇಂಡಿಯಾ ಲಿಮಿಟೆಡ್ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಚಾರ್ಟಡ್ ಅಕೌಂಟೆಂಟ್
Organisation ಆಯಿಲ್ ಇಂಡಿಯಾ ಲಿಮಿಟೆಡ್
Educational Qualification ಐಸಿಎಐ/ಐಸಿಎಮ್ ಎಐ ಅಸೋಸಿಯೆಟ್ ಮೆಂಬರ್
Experience 1 ವರ್ಷ
Skills Required ಅಕೌಂಟಿಂಗ್ ಸ್ಕಿಲ್
Job Location ಅಸ್ಸೋಂ
Industry ಆಯಿಲ್
Application Start Date July 10, 2018
Application End Date July 20, 2018

ಸಂದರ್ಶನ Conference Room, Narangi Club, Pipeline
Headquarters, Oil India Limited, PO - Udayan
Vihar, Guwahati, Assam
ಸಮಯ ಬೆಳಗ್ಗೆ 8.00 ರಿಂದ 9.00

ಇಂಡಿಯನ್ ಆರ್ಮಿಯಲ್ಲಿ ಖಾಲಿ ಹುದ್ದೆ ಖಾಲಿ... ಇಂದೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: Career ಟ್ಯಾಬ್ ಮೇಲೆ ಕ್ಲಿಕ್ ಮಾಡಿ Current Openings ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಸ್ಕ್ರೀನ್ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ.Engagement of Chartered Accountants on contract ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ನೋಟಿಫಿಕೇಶನ್ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 5: ಸ್ಕ್ರೋಲ್ ಡೌನ್ ಮಾಡಿ ಅರ್ಜಿ ಗುರುತಿಸಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದುಕೊಳ್ಳಿ
  • ಸ್ಟೆಪ್ 6: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 7: ಸಂದರ್ಶನ ವೇಳೆ ಅರ್ಜಿ ಜತೆ ಅಗತ್ಯವಿರುವ ಇನ್ನಿತ್ತರ ದಾಖಲೆಗಳನ್ನ ಕೊಂಡೊಯ್ಯಿರಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ... ಒಂಬುಡ್ಸ್ ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ!

For Quick Alerts
ALLOW NOTIFICATIONS  
For Daily Alerts

English summary
Oil India Limited has released an employment notification calling out aspirants to apply for the post of Chartered Accountant. The job is on a contract basis for a period of six months to one year.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X